Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬ್ಲಾಕ್ ಗೌನಿನಲ್ಲಿ ಮಿಂಚುತ್ತಿರುವ ಬುಸ್..ಬುಸ್..ನಾಗಿಣಿ!
  • Cinema
  • Front news
  • State

ಬ್ಲಾಕ್ ಗೌನಿನಲ್ಲಿ ಮಿಂಚುತ್ತಿರುವ ಬುಸ್..ಬುಸ್..ನಾಗಿಣಿ!

admin February 21, 2025
Spread the love

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ನಾಗಿಣಿಯಾಗಿ ಬುಸುಗುಡುತ್ತಿದ್ದ ದೀಪಿಕಾ ದಾಸ್ ಅವರು ನಾಗಿಣಿ ಧಾರಾವಾಹಿ ಮೂಲಕ ಕರ್ನಾಟಕದ ಮನೆ ಮಾತಾಗಿದ್ದ ಅವರು, ಕನ್ನಡ ಬಿಗ್ ಬಾಸ್ ಸೀಸನ್ 7ರಲ್ಲಿ ಸ್ಪರ್ದಿಸುವ ಮೂಲಕ ಇನ್ನಷ್ಟು ಕರ್ನಾಟಕದ ಮನೆ ಮಗಳಾಗಿ ಹೊರಹೊಮ್ಮಿದ ಅವರು ಇದೀಗ ಫುಲ್ ಗ್ಲಾಮರ್ ಆಗಿ ಫೋಟೋ ಶೂಟ್ ಮಾಡಿಸುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

ಹೌದು, ದೀಪಿಕಾ ದಾಸ್ ಅವರು ನಾಗಿಣಿ ಧಾರಾವಾಹಿ ಮೂಲಕ ಕಿರುತೆರೆಯಲ್ಲಿ ಅವರದ್ದೇ ಆದ ಅಭಿಮಾನಿಗಳ ಬಳಗವನ್ನು ಹೊಂದಿದ ಅವರು, ನಾಗಿಣಿ ಸೀರಿಯಲ್ ನಂತರ ಮತ್ತೆ ಯಾವುದೇ ಸೀರಿಯಲ್ ನಲ್ಲಿ ನಟಿಸದಿದ್ದರೂ ಕೂಡ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಅವರು, ಇದೀಗ ಬ್ಲಾಕ್ ಕಲರ್ ಬಟ್ಟೆ ಹಾಕಿ ಫೋಟೋಶೂಟ್ ಮಾಡಿಸಿ ಪಡ್ಡೆ ಹುಡುಗರ ಕಣ್ಮನ ಸೆಳೆಯುತ್ತಿದ್ದಾರೆ. ಇದನ್ನೂ ಓದಿ: ನಾನು ವಿಜ್ಞಾನ ನಂಬುತ್ತೇನೆ, ನನ್ನ ಸೈನ್ಸ್ ನನಗೆ ಗೊತ್ತು: ಡಾಲಿ ಧನಂಜಯ್

ಇನ್ನು ದೀಪಿಕಾ ದಾಸ್ ಅವರುಗೆ ಹೇಳಿ ಮಾಡಿಸಿದ ಸಿನಿಮಾ ಪಾರು ಪಾರ್ವತಿಯಲ್ಲಿ ನಟಿಸಿದ್ದರು. ಇದು ಟ್ರಾವೆಲ್ ಕುರಿತಾದ ಸಿನಿಮಾವಾಗಿದ್ದು, ಅದ್ಭುತವಾಗಿ ಮೂಡಿ ಬಂದಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಈಗಾಗಲೇ ಸಿನಿಮಾ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ದೀಪಿಕಾ ದಾಸ್ ನಟನೆಯನ್ನು ಸಹ ಜನ ಮೆಚ್ಚಿಕೊಂಡಿದ್ದಾರೆ.

ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ದೀಪಿಕಾ ದಾಸ್, ಹೊಸ ಫೊಟೊ ಶೂಟ್ ಮೂಲಕ ಅಭಿಮಾನಿಗಳು ಹುಬ್ಬೇರಿಸಿ ನೋಡುವಂತೆ ಮಾಡಿದ್ದಾರೆ. ಹೆಚ್ಚಾಗಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ದೀಪಿಕಾ ದಾಸ್, ಈ ಬಾರಿ ಕಪ್ಪು ಬಣ್ಣದ ಗೌನ್ ಧರಿಸಿ, ಮತ್ತಷ್ಟು ಬೋಲ್ಡ್, ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.

ಈ ಫೋಟೋ ನೋಡಿದ ಅಭಿಮಾನಿಗಳು ವಿವಿಧ ರೀತಿಯಲ್ಲಿ ಕಮೆಂಟ್ಸ್ ಹಾಕುವ ಮೂಲಕ ಹರುಷ ವ್ಯಕ್ತಪಡಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ರಂಜಾನ್ ತಿಂಗಳಲ್ಲಿ ಮುಸ್ಲಿಂ ಬಾಂಧವರಿಗೆ ಸಿಗುತ್ತಾ ಕೆಲಸದಲ್ಲಿ ವಿನಾಯಿತಿ?
Next: ಡಾ. ಹೆಚ್.ಸಿ. ಮಹದೇವಪ್ಪರವರಿಗೆ ಸನ್ಮಾನ

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.