Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೇಂದ್ರ ಸಚಿವರಿಗೆ ಡಿಸಿಎಂ ಮನವಿ ಸಲ್ಲಿಸಿದ್ದೇನು?
  • Front news
  • National
  • Politics
  • State

ಕೇಂದ್ರ ಸಚಿವರಿಗೆ ಡಿಸಿಎಂ ಮನವಿ ಸಲ್ಲಿಸಿದ್ದೇನು?

admin February 25, 2025 1 minute read
Spread the love

ದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು (ERM) ಹಾಗೂ ಸೋಂತಿ ಏತ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ಹಾಗೂ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರಿಗೆ ಮನವಿ ಮಾಡಿದರು. ಇದನ್ನೂ ಓದಿ: ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಮನವಿ

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಅವರು, ನೆನೆಗುದಿಗೆ ಬಿದ್ದಿರುವ ರಾಜ್ಯದ ಯೋಜನೆಗಳಿಗೆ ಅನುದಾನ ಹಾಗೂ ಅನುಮತಿ ನೀಡಲು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ರಾಜ್ಯ ಸಣ್ಣ ನೀರಾವರಿ ಸಚಿವ ಬೋಸರಾಜ್, ದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಮತ್ತಿತರರು ಉಪಸ್ಥಿತರಿದ್ದರು.

 

About the Author

admin

Administrator

Visit Website View All Posts

Spread the love

Post navigation

Previous: ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಮನವಿ
Next: ಪುಸ್ತಕ ಮೇಳ

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.