Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ
  • Bangalore
  • Politics
  • State

ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ

admin February 28, 2025
Spread the love

ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು.

ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು. ಇದನ್ನೂ ಓದಿ: ಸಿಎಂ ಭೇಟಿ ಮಾಡಿದ ಬಿಜೆಪಿ ಶಾಸಕರು ಹಾಗೂ ಸಂಸದರು

ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ.

ಮಕ್ಕಳು ಮೊಬೈಲ್ ಮತ್ತು ಡಿಜಿಟಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.

About the Author

admin

Administrator

Visit Website View All Posts

Spread the love

Post navigation

Previous: ಸಿಎಂ ಭೇಟಿ ಮಾಡಿದ ಬಿಜೆಪಿ ಶಾಸಕರು ಹಾಗೂ ಸಂಸದರು
Next: Fake News ಗಳನ್ನು ಪತ್ತೆ ಹಚ್ಚಲು ಸರ್ಕಾರ Fact check ಏಜೆನ್ಸಿಗಳು ಆರಂಭಿಸಿದೆ: ಕೆವಿಪಿ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.