Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಖರ್ಗೆ ಅವರ ಮಾತಿಗೆ ನಾನು ಬದ್ಧನಾಗಿದ್ದೇನೆ: ಡಿ.ಕೆ. ಶಿವಕುಮಾರ್
  • Bangalore
  • Politics
  • State

ಖರ್ಗೆ ಅವರ ಮಾತಿಗೆ ನಾನು ಬದ್ಧನಾಗಿದ್ದೇನೆ: ಡಿ.ಕೆ. ಶಿವಕುಮಾರ್

admin March 3, 2025
Spread the love

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: “ಕಾಂಗ್ರೆಸ್ ಕುಟುಂಬೋತ್ಸವ” ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಭಾಗಿ

ಡಿ.ಕೆ. ಶಿವಕುಮಾರ್ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಅದರ ಅಗತ್ಯವಿಲ್ಲ” ಎಂದು ಪ್ರತಿಕ್ರಿಯಿಸಿದರು.

About the Author

admin

Administrator

Visit Website View All Posts

Spread the love

Post navigation

Previous: “ಕಾಂಗ್ರೆಸ್ ಕುಟುಂಬೋತ್ಸವ” ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಭಾಗಿ
Next: ಕೈ ಸರ್ಕಾರದ ವಿರುದ್ಧ ಕಮಲ ಪಡೆ ಸಮರ!

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.