Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ‌ ಭರ್ಜರಿ ಬ್ಯಾಚುಲರ್ಸ್ 2 ವೇದಿಕೆಯಲ್ಲಿ ಅಬ್ಬರಿಸುತ್ತಿರುವ ಡ್ರೋನ್ ಪ್ರತಾಪ್
  • Bangalore
  • Cinema
  • State

‌ ಭರ್ಜರಿ ಬ್ಯಾಚುಲರ್ಸ್ 2 ವೇದಿಕೆಯಲ್ಲಿ ಅಬ್ಬರಿಸುತ್ತಿರುವ ಡ್ರೋನ್ ಪ್ರತಾಪ್

admin March 6, 2025 1 minute read
Spread the love

ಬೆಂಗಳೂರು: ಡ್ರೋನ್ ಪ್ರತಾಪ್ ಕನ್ನಡ ಬಿಗ್ ಬಾಸ್ ಸೀಸನ್ 10 ರಲ್ಲಿ ಸ್ಪರ್ಧಿಸುವ ಮೂಲಕ ಇಡೀ ಕರ್ನಾಟಕದ ಮನೆ ಮಂದಿಯ ಮನ ಗೆದ್ದವರು ಮತ್ತೆ ಇದೀಗ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭರ್ಜರಿ ಸೀಸನ್ 2 ನಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು, ಡ್ರೋನ್ ಪ್ರತಾಪ್ ಎಂದೇ ಖ್ಯಾತಿಯನ್ನು ಹೊಂದಿರುವ ಪ್ರತಾಪ್ ಅವರು ಭರ್ಜರಿ ಬ್ಯಾಚುಲರ್ಸ್ 2 ನಲ್ಲಿ ಕಾಣಿಸಿಕೊಂಡ ಅವರು ಇದೀಗ ವಿಭಿನ್ನ ರೀತಿಯಲ್ಲಿ ಮಿಂಚುತ್ತಿದ್ದಾರೆ.

ಇನ್ನು ಗಗನ ಅವರಿಗೆ ಹೆಲಿಕ್ಯಾಪ್ಟರ್ ನಲ್ಲಿ ಅರಿಶಿಣ-ಕುಂಕುಮ ಕೊಟ್ಟು ಪ್ರಪೋಸ್ ಮಾಡುವ ಮೂಲಕ ಪ್ರತಾಪ್ ಅವರು ಮತ್ತಷ್ಟು ಸದ್ದು ಮಾಡುತ್ತಿದ್ದಾರೆ. ಇದನ್ನೂ ಓದಿ: ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ!

ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಪ್ರಸಾರ ಆರಂಭಿಸಿದೆ. ಜೀ ಕನ್ನಡದಲ್ಲಿ ಶನಿವಾರ ಹಾಗೂ ಭಾನುವಾರ ರಾತ್ರಿ 9 ಗಂಟೆಗೆ ಕಾರ್ಯಕ್ರಮ ಪ್ರಸಾರ ಕಾಣುತ್ತಿದೆ. ಒಂದಷ್ಟು ಬ್ಯಾಚುಲರ್ಸ್​ಗಳು ಈ ಕಾರ್ಯಕ್ರಮಕ್ಕೆ ಬರುತ್ತಾರೆ. ಅವರಿಗೆ ಸರಿ ಹೊಂದುವ ಹುಡುಗಿಯರನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಇವರುಗಳು ಒಟ್ಟಾಗಿ ಟಾಸ್ಕ್ ಆಡಬೇಕು. ಡ್ರೋನ್ ಪ್ರತಾಪ್, ಹುಲಿ ಕಾರ್ತಿಕ್, ರಕ್ಷಕ್ ಬುಲೆಟ್ ಸೇರಿದಂತೆ ಅನೇಕರು ‘ಭರ್ಜರಿ ಬ್ಯಾಚುಲರ್ಸ್ 2’ ವೇದಿಕೆ ಏರಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಸಾದಾಸೀದ ಹುಡುಗನಾಗಿ ಕಾಣಿಸಿಕೊಂಡ ಪ್ರತಾಪ್ ಅವರು ಇದೀಗ ಭರ್ಜರಿ ಬ್ಯಾಚುಲರ್ಸ್ 2 ಫುಲ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಡಿಸಿಎಂ ಭೇಟಿ ಮಾಡಿದ ರೆಡ್ಡಿ ಸಂಘದ ಅಧ್ಯಕ್ಷರು
Next: ದಾಂಪತ್ಯ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಸೂರ್ಯ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.