Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ 2 ವರ್ಷಗಳಿಂದ ಜನ ವಿರೋಧಿ ನೀತಿ ಅನುಸರಿಸುತ್ತಿದೆ: ಜೆಡಿಎಸ್‌
  • Bangalore
  • Politics
  • State

ಕಾಂಗ್ರೆಸ್ 2 ವರ್ಷಗಳಿಂದ ಜನ ವಿರೋಧಿ ನೀತಿ ಅನುಸರಿಸುತ್ತಿದೆ: ಜೆಡಿಎಸ್‌

admin March 15, 2025
Spread the love

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವೊಂದು ಅಭಿವೃದ್ಧಿ ಕಾರ್ಯ ಮಾಡದೆ ಕೇವಲ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಕಾಲಹರಣ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಿಸಿದೆ.

ಇಂದು (ಶನಿವಾರ ಮಾ. 15) ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿತು.

ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ರಮೇಶ್ ಗೌಡ ಅವರು, ಆಡಳಿತ ವಿಕೇಂದ್ರೀಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದಿಂದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ನ್ನ ವಿಧಾನಸಭೆಯಲ್ಲಿ ಅಂಗೀಕಾರಾ ಮಾಡಲಾಯಿತು. ಇದನ್ನೂ ಓದಿ: ಕಾಂಗ್ರೆಸ್ 2 ವರ್ಷಗಳಿಂದ ಜನ ವಿರೋಧಿ ನೀತಿ ಅನುಸರಿಸುತ್ತಿದೆ: ಜೆಡಿಎಸ್‌

ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳಿಂದ ಜನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಜನರಿಗೆ ನಿತ್ಯ ನರಕ ತೋರಿಸುತ್ತಿದ್ದಾರೆ. ಕೆಂಪೇಗೌಡರು ಬೆಂಗಳೂರು ಕಟ್ಟಿದ್ರೇ… ಕಾಂಗ್ರೆಸ್ ಸರ್ಕಾರ ಮಾತ್ರ ಬೆಂಗಳೂರನ್ನ ಛಿದ್ರ ಛಿದ್ರ ಮಾಡಲು ಮುಂದಾಗುತ್ತಿದ್ದಾರೆ.

ಬೆಂಗಳೂರು ಅನೇಕ ಸಮಸ್ಯೆ ಎದುರಿಸುತ್ತಿದೆ. ನೀರಿಲ್ಲ, ಟ್ರಾಫಿಕ್ ಜಾಮ್ ಸೇರಿ ಅನೇಕ ಸಮಸ್ಯೆ ಇದೆ. ಈ‌ ಸರಕಾರದಲ್ಲಿ ಜನರು ನಿತ್ಯ ಸತ್ತು ಬದುಕುತ್ತಿದ್ದಾರೆ. ಗ್ರೇಟರ್ ಬೆಂಗಳೂರು ‌ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಬಾರದು. ಕೂಡಲೇ ಸರ್ಕಾರ ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಪಡೆಯಬೇಕು ಎಂದರು.

About the Author

admin

Administrator

Visit Website View All Posts

Spread the love

Post navigation

Previous: ಬಿಜೆಪಿಗರ ವಿರುದ್ಧ ರೊಚ್ಚಿಗೆದ್ದ ಪ್ರದೀಪ್ ಈಶ್ವರ್
Next: ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಲಕ್ಷ್ಮೀ ಹೆಬ್ಬಾಳಕರ್

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.