Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 9 ತಿಂಗಳ ನಂತರ ಭೂಮಿಗೆ ಮರಳಿದ ವಿಜ್ಞಾನಿಗಳು
  • International
  • National
  • SCIENCE

9 ತಿಂಗಳ ನಂತರ ಭೂಮಿಗೆ ಮರಳಿದ ವಿಜ್ಞಾನಿಗಳು

admin March 19, 2025 1 minute read
Spread the love

ನವದೆಹಲಿ: ಸುಮಾರು 9 ತಿಂಗಳಿನಿಂದ ವಿಜ್ಞಾನಿಗಳಿಬ್ಬರು ಬಾಹ್ಯಾಕಾಶದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಸಂಶೋಧನೆಗೆ ಮುಂದಾಗಿರುವ ವಿಜ್ಞಾನಿಗಳು ಇದೀಗ 9 ತಿಂಗಳ ನಂತರ ಭೂಮಿಗೆ ಮರಳಿದ್ದಾರೆ.

ಹೌದು ಬರೋಬ್ಬರಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್‌ನ್ನು ಅತ್ಯಂತ ಸುರಕ್ಷಿತರವಾಗಿ ಭೂಮಿಗೆ ಕರೆತರಲಾಗಿದೆ. ಸುನೀತಾ ವಿಲಿಯಮ್ಸ್, ಬುಚ್‌ವಿಲ್ಮೋರ್ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತಿದ್ದ ಸ್ಪೇಸ್ ಎಕ್ಸ್‌ ಕ್ರೂ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಭಾರತೀಯ ಕಾಲಮಾನ (ಮಂಗಳವಾರ ಮಾ. 18) ರಾತ್ರಿ 8.35ಕ್ಕೆ 400 ಕಿ.ಮೀ ದೂರದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಭೂಮಿಯತ್ತ ಪಯಣ ಆರಂಭಿಸಿತ್ತು. ನಿರಂತರ 17 ಗಂಟೆಗಳ ಪಯಣದ ಬಳಿಕ ಭಾರತೀಯ ಕಾಲಮಾನ, ಸರಿಯಾಗಿ ಇಂದು ನಸುಕಿನ 3.27ರ ಸಮಯಕ್ಕೆ ಅಮೆರಿಕದ ಫ್ಲೋರಿಡಾ ಸಾಗರದಲ್ಲಿ ಲ್ಯಾಂಡ್ ಆಗಿದೆ. ಇದನ್ನೂ ಓದಿ: ಬಿಜೆಪಿಯವರೆಲ್ಲ ಪಾಕಿಸ್ತಾನದ ಚೇಳಾಗಳ?: ಪ್ರಿಯಾಂಕ್ ಖರ್ಗೆ

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಕಳೆದ 9 ತಿಂಗಳಿಂದ ಬೋಯಿಂಗ್ ಸ್ಟಾರ್‌ಲೈನರ್‌ ಎಂಬ ಬಾಹ್ಯಾಕಾಶ ನೌಕೆಯಲ್ಲಿ ಸಿಲುಕಿಕೊಂಡಿದ್ದ ಸುನೀತಾ ವಿಲಿಯಮ್ಸ್ ಮತ್ತು ಬುಚ್‌ವಿಲ್ಮೋರ್‌ ಮತ್ತು ಇವರಿಬ್ಬರನ್ನು ಕರೆತರಲು ತೆರಳಿದ್ದ ನಾಸಾ ಗಗನಯಾತ್ರಿ ಹೇಗ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಅವರು ಯಶಸ್ವಿಯಾಗಿ ಭೂಮಿಗೆ ಬಂದಿಳಿದಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಕುರಿಗಾಹಿಯನ್ನು ಕೊಲೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ
Next: ಬೈಕ್ ಮತ್ತು ಕಾರು ಡಿಕ್ಕಿ ಸವಾರರಿಬ್ಬರ ಸಾವು

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.