Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮತ್ತೊಂದು ಸ್ಫೋಟಕ ಮಾಹಿತಿ ಹೊರಹಾಕಿದ ಸಚಿವ ಸತೀಶ್ ಜಾರಕಿಹೊಳಿ!
  • Front news
  • Politics
  • State

ಮತ್ತೊಂದು ಸ್ಫೋಟಕ ಮಾಹಿತಿ ಹೊರಹಾಕಿದ ಸಚಿವ ಸತೀಶ್ ಜಾರಕಿಹೊಳಿ!

admin March 22, 2025 1 minute read
Spread the love

ಬೆಳಗಾವಿ: ಕರ್ನಾಟಕ ರಾಜ್ಯದಲ್ಲಿ ಹನಿಟ್ರ್ಯಾಪ್‌ಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವಾರು ಚರ್ಚೆಗಳು ಗ್ರಾಸವಾಗಿ ನಡೆಯುತ್ತಿರುವ ಬೆನ್ನಲೇ ಸಚಿವ ಜಾರಕಿಹೊಳಿ ಮತ್ತೊಂದು ಸ್ಪೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ ಇದರಿಂದ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲಲುವೇ ಸೃಷ್ಟಿಯಾಗಿದೆ.

ಹೌದು, ರಾಜ ರಾಜಕೀಯದಲ್ಲಿ ಹನಿಟ್ರ್ಯಾಪ್‌ ಪ್ರಕರಣ ಸದನದಲ್ಲೂ ಕೂಡ ಭಾರೀ ಸದ್ದುಮಾಡಿದ್ದು ರಾಜ್ಯ ಮಾತ್ರವಲ್ಲದೆ ದೆಹಲಿ ನಾಯಕರನ್ನು ಕೂಡ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೇವಲ 40 ನಾಯಕರಲ್ಲ, ಕನಿಷ್ಠ 400 ಜನರನ್ನೂ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ. ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದ್ದು, ಸರ್ಕಾರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಭಾವಿ ಸಚಿವರನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಮಾಡ್ತಿದ್ದಾರೆ..!

ಇನ್ನು ಎಲ್ಲಾ ಪಕ್ಷಗಳ ನಾಯಕರನ್ನು ಇದರಲ್ಲಿ ಸಿಲುಕಿಸಲಾಗಿದೆ. ಹನಿಟ್ರ್ಯಾಪ್ ಮಾಡುವ ಪ್ರಯತ್ನಗಳ ವಿರುದ್ಧ ದೂರು ದಾಖಲಿಸುವಂತೆ ಸಚಿವ ರಾಜಣ್ಣ ಅವರಿಗೆ ನಾನೇ ಹೇಳಿದ್ದೆ ಎಂದು ತಿಳಿಸಿದರು. ಹನಿಟ್ರ್ಯಾಪ್ ಮಾಡಿ ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕಿರುವ ನಿದರ್ಶನಗಳು ಈ ಹಿಂದೆಯೂ ನಡೆದಿವೆ ಎಂದು ಅವರು ಹೇಳಿದರು. ತಮ್ಮ ಕೆಲಸ ಸಾಧಿಸಲು ಹನಿಟ್ರ್ಯಾಪ್ ಮಾಡಿ ಅಧಿಕಾರಿಗಳನ್ನು ಅವರು ಬ್ಲ್ಯಾಕ್‌ಮೇಲ್ ಮಾಡುತ್ತಾರೆ ಎಂದು ಅವರು ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ಇಂದು ಕರ್ನಾಟಕ ಬಂದ್
Next: ಸಿಎಂ ಅವರನ್ನು ಭೇಟಿ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.