ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೊಣಕಾಲು ನೋವಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದರು.
ಸಚಿವರಾದ ಪ್ರಿಯಾಂಕ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.
