ಬೆಂಗಳೂರು: ಪರಿಶಿಷ್ಠ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಇಂದು (ಸೋಮವಾರ ಮಾ 20) ರಂದು ಕಾವೇರಿ ನಿವಾಸದಲ್ಲಿ ಸಭೆ ನಡೆಯುತ್ತಿದೆ.
ಈ ಸಂದರ್ಭದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಚಿವರಾದ ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದಾರೆ. ಇದನ್ನೂ ಓದಿ: ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬೊಮ್ಮಾಯಿ
