Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರೋಟೋಕಾಲ್ ದುರ್ಬಳಕೆ; IAS ಅಧಿಕಾರಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ರಾ?
  • Bangalore
  • Cinema
  • Crime
  • Front news
  • State

ಪ್ರೋಟೋಕಾಲ್ ದುರ್ಬಳಕೆ; IAS ಅಧಿಕಾರಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ರಾ?

admin March 25, 2025 1 minute read
Spread the love

ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳ ಸಾಕಾಣಿಕೆ ಪ್ರಕರಣ ಕೇವಲ ರಾಜ್ಯ ಮಾತ್ರವಲ್ಲದೆ ಇಡೀ ದೇಶದಲ್ಲಿ ಬಾರಿ ಸದ್ದು ಮಾಡಿದ್ದು, ನಟಿ ರನ್ಯಾ ರಾವ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿಕೆ ರಾಮಚಂದ್ರ ರಾವ್ ಅವರ ವಿರುದ್ಧ ಕೇಳಿ ಬಂದಿರುವ ಪ್ರೋಟೋಕಾಲ್ ದುರ್ಬಳಕೆ ವಿಚಾರ ಸಂಬಂಧ ಹಿರಿಯ IAS ಅಧಿಕಾರಿ ಗೌರವ್ ಗುಪ್ತಾ ಅವರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಹೌದು, ನಟಿ ರನ್ಯಾ ರಾವ್ ಅವರು ಕಳೆದ ತಿಂಗಳು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಬಳಿಕ ಪ್ರಕರಣದಲ್ಲಿ ಪೊಲೀಸ್ ಪ್ರೋಟೋಕಾಲ್ ಬಳಕೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ಚಿನ್ನ ಕಳ್ಳ ಸಾಗಾಣಿಕೆ ಬಗ್ಗೆ ನಟಿ ರನ್ಯಾ ಹೇಳಿದ್ದೇನು?

ಬಳಿಕ ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ, ಈ ಪ್ರಕರಣದಲ್ಲಿ ಪ್ರೋಟೋಕಾಲ್ ದುರ್ಬಳಕೆಯ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತಾಗೆ ಆದೇಶಿಸಿತ್ತು. ಇದೀಗ ವರದಿ ಸಿದ್ಧಪಡಿಸಿರುವ ಗುಪ್ತಾ ಅವರು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆಂದು ತಿಳಿದುಬಂದಿದೆ. ವರದಿಯಲ್ಲಿರುವ ಮಾಹಿತಿ ಇನ್ನು ತಿಳಿದುಬಂದಿಲ್ಲ.

 

About the Author

admin

Administrator

Visit Website View All Posts

Spread the love

Post navigation

Previous: ಹನಿಟ್ರ್ಯಾಪ್​​ ಮಾಡಲು ಬಂದ ಯುವತಿ ಬಗ್ಗೆ ರಾಜಣ್ಣ ಹೇಳಿದ್ದೇನು..?
Next: ಹಳ್ಳಿ ಹುಡುಗಿ ಪಾತ್ರದಲ್ಲಿ ಮಿಂಚುತ್ತಿರುವ ಸಪ್ತಮಿ ಗೌಡ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.