Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿ ಸಿಎಂಗೆ ಸಲ್ಲಿಕೆ
  • Bangalore
  • Politics
  • State

ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿ ಸಿಎಂಗೆ ಸಲ್ಲಿಕೆ

admin March 27, 2025
Spread the love

ಬೆಂಗಳೂರು: ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ಇಂದು (ಗುರುವಾರ ಮಾ. 27) ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಇದನ್ನೂ ಓದಿ: ಯತ್ನಾಳ್ ಶಾಸಕ ಸ್ಥಾನದ ಕಥೆ ಏನಾಗಬಹುದು?

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಜಾರಕಿಹೊಳಿ ಬಗ್ಗೆ ಸ್ಫೋಟಕ ಮಾಹಿತಿ ಹೊರ ಹಾಕಿದ ಜಿಟಿಡಿ..!
Next: ರಾಜ್ಯದ ಜನರಿಗೆ ಶಾಕಿಂಗ್ ಸುದ್ದಿ..!

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.