Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿಗರು ರೈತ ವಿರೋಧಿಗಳು: ಡಿಕೆಶಿ
  • Bangalore
  • Front news
  • Politics
  • State

ಬಿಜೆಪಿಗರು ರೈತ ವಿರೋಧಿಗಳು: ಡಿಕೆಶಿ

admin April 2, 2025 1 minute read
Spread the love

ಬೆಂಗಳೂರು: ರಾಜ್ಯದಲ್ಲಿರುವ ರೈತರನ್ನು ಗಮನದಲ್ಲಿಟ್ಟುಕೊಂಡು ನಾವು ಹಾಲಿನ ಬೆಲೆ ಏರಿಕೆ ಮಾಡಿದ್ದೇವೆ ಹೊರತಾಗಿ ಸರಕಾರ ಇದರ ಲಾಭ ಪಡೆಯಬೇಕೆಂದು ಹಾಲಿನ ದರ ಏರಿಕೆ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ನಾವು ವಿದ್ಯುತ್ ಬೆಲೆ ಕಡಿಮೆ ಮಾಡಿದಾಗ ಅವರು ಮಾತನಾಡಲಿಲ್ಲ. ಅವರಿಗೆ  ಜನರ ಮೇಲೆ ಕಾಳಜಿ ಇದ್ದರೆ, ಪೆಟ್ರೋಲ್, ಡೀಸೆಲ್, ಜಾನುವಾರುಗಳಿಗೆ ಹಾಕುವ ಬೂಸಾ ದರಗಳನ್ನು ಇಳಿಸಲಿ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆ ಕಡಿಮೆ ಇದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬೆಲೆಯನ್ನು ಪ್ರತಿ ಲೀಟರ್ ಗೆ ಕನಿಷ್ಠ 1 ಪೈಸೆಯಷ್ಟು ಏರಿಕೆ ಮಾಡಲೇಬೇಕಾಗಿದೆ. ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಜಲ ಮಂಡಳಿ ವಾರ್ಷಿಕವಾಗಿ 1 ಸಾವಿರ ಕೋಟಿ ನಷ್ಟ ಅನುಭವಿಸುತ್ತಿದ್ದು, ಮುಂದಿನ ಹಂತಗಳ ಯೋಜನೆ ಕೈಗೆತ್ತಿಗೊಳ್ಳಬೇಕಾದರೆ ದರ ಏರಿಕೆ ಅನಿವಾರ್ಯ. ಇದಕ್ಕೂ ಮುನ್ನ ಜನರಿಗೂ ನೀರಿನ ಪ್ರಾಮುಖ್ಯತೆ ಅರಿಯುವಂತೆ ಮಾಡಬೇಕು ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್: ವಿಜಯೇಂದ್ರ
Next: ಕರ್ನಾಟಕ ಭವನ ಲೋಕಾರ್ಪಣೆ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.