ದೆಹಲಿ: ದೆಹಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಭವನ-1ರ ಕಟ್ಟಡವನ್ನು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಡಾ. ಮಹಾದೇವಪ್ಪ, ರಾಜಣ್ಣ, ಕೆ.ಎಚ್. ಮುನಿಯಪ್ಪ ಮತ್ತಿತರರು ಹಾಜರಿದ್ದರು.
