Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ಮಹತ್ವದ ತೀರ್ಮಾನ
  • Front news
  • Politics

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ಮಹತ್ವದ ತೀರ್ಮಾನ

admin April 4, 2025
Spread the love

ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು. ಇದನ್ನೂ ಓದಿ: ಸಿಎಂ, ಡಿಸಿಎಂ ಕೇಂದ್ರ ಜಲಶಕ್ತಿ ಸಚಿವರನ್ನ ಭೇಟಿ ಮಾಡಿದ್ಯಾಕೆ?

ಗುರುವಾರ (ಏ. 03) ರಂದು ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಅವರು ಪಾಲ್ಗೊಂಡು ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದರು. ಸಭೆ ಫಲಪ್ರದವಾಗಿದ್ದು “ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ”  ಸ್ಥಾಪಿಸುವ ತೀರ್ಮಾನಕ್ಕೆ ಬರಲಾಗಿದೆ.

ಸಂಬಂಧಿತ ಸಂಸ್ಥೆಗಳಿಂದ ಶೇ5 ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ಸಿಎಂ, ಡಿಸಿಎಂ ಕೇಂದ್ರ ಜಲಶಕ್ತಿ ಸಚಿವರನ್ನ ಭೇಟಿ ಮಾಡಿದ್ಯಾಕೆ?
Next: ರಾಜ್ಯದ  ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ!

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.