Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಮ್ಯಾ ಸ್ಟೈಲ್‌ಗೆ ಫಿದಾ ಆದ ಫ್ಯಾನ್ಸ್
  • Bangalore
  • Cinema
  • State

ರಮ್ಯಾ ಸ್ಟೈಲ್‌ಗೆ ಫಿದಾ ಆದ ಫ್ಯಾನ್ಸ್

admin April 4, 2025
Spread the love

ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಅವರು ಹಲವು ವರ್ಷಗಳ ನಂತರ ಸಿನಿಮಾ ರಂಗಕ್ಕೆ ಕಂಬ್ಯಾಕ್ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿರುವ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುವ ರಮ್ಯಾ  ಸಖತ್ ಸ್ಟೈಲಿಶ್ ಆಗ ಫೋಟೋಶೂಟ್ ಮಾಡ್ಸಿವ ಮೂಲಕ ಮತ್ತೆ ಅಭಿಮಾನಿಗಳ ಮನೆ ಕದ್ದಿದ್ದಾರೆ.

ಹೌದು, ನಟಿ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುವ ಅವರು ಒಂದಲ್ಲ ಒಂದು ಫೋಟೋ ಅಥವಾ ಪೋಸ್ಟ್ ಹಾಕುವ ಮೂಲಕ ಅಭಿಮಾನಿಗಳ ಜೊತೆ ಫುಲ್ ಕನೆಕ್ಟಿವ್ ಆಗಿರುತ್ತಾರೆ.

ಅದರಂತೆ ಇದೀಗ ನಟಿ ರಮ್ಯಾ ಅವರು ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರ ಫೋಟೋಗಳಿಗೆ ವಿಧವಿಧದ ಕಮೆಂಟ್ಸ್ ಗಳು ಬರುತ್ತಿರುವುದರ ಜೊತೆಗೆ ನಟಿ ಸಮಂತಾ ಅವರು ಕೂಡ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಟಾಲಿವುಡ್‌ನತ್ತ ಮುಖ ಮಾಡಿದ ಧರ್ಮ

ರಮ್ಯಾ ಮಾರ್ಡನ್, ಟ್ರೆಡಿಷನ್ ಎರಡು ಉಡುಗೆಯಲ್ಲಿಯೂ ಗೌರಮ್ಮನ ಗಮ್ಮತ್ತು ಜೋರಾಗಿಯೇ ಇರುತ್ತದೆ.

ಬಿಳಿ ಬಣ್ಣದ ಬ್ಲೇಸರ್, ಡೆನಿಮ್ ಬ್ಯಾಗಿ ಜೀನ್ಸ್ ತೊಟ್ಟು ಕ್ಯೂಟ್ ಆಗಿ ರಮ್ಯಾ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ರಮ್ಯಾ ಸ್ಟೈಲೀಶ್ ಫೋಟೋಗೆ ಸಾಕಷ್ಟು ಮೆಚ್ಚುಗೆ ಸಿಕ್ಕಿದೆ. ವಿಶೇಷ ಅಂದರೆ ಸಮಂತಾ ಹಾರ್ಟ್ ಸಿಂಬಲ್ ಹಾಕಿ ಪದ್ಮಾಪತಿ ಫೋಟೋಗೆ ಕಂಪ್ಲಿಮೆಂಟ್ ಕೊಟ್ಟಿದ್ದಾರೆ.

ಅದೇನಿ ಆಗಲಿ ಸಕ್ಕತ್ ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿರುವ ರಮ್ಯ ಅವರು ಸಖತ್ ಮುದ್ದಾಗಿ ಕಾಣುತ್ತಿದ್ದಾರೆ ಎಂದು ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: BJP ಕಚೇರಿಯಲ್ಲೇ ನೇಣಿಗೆ ಶರಣಾದ ಕಾರ್ಯಕರ್ತ! ಕಾರಣವೇನು ಗೊತ್ತಾ?
Next: ಕಾಂಗ್ರೆಸ್ ನ ಶಾಸಕ ರಾಜೀನಾಮೆ ನೀಡಬೇಕು: ಛಲವಾದಿ ನಾರಾಯಣಸ್ವಾಮಿ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.