Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕರು: ಸಿಎಂ
  • Bangalore
  • Front news
  • Politics
  • State

ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕರು: ಸಿಎಂ

admin April 5, 2025 1 minute read
Spread the love

ಬೆಂಗಳೂರು: ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದವರು ಹಾಗೂ ದಮನಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು. ಮಹಾನ್ ನಾಯಕರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಇಂದು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿಂದು (ಶನಿವಾರ ಏಪ್ರಿಲ್ 5) ರಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾಸೌಧದ ಪಶ್ಚಿಮ ದ್ವಾರದ ಬಳಿ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಭಾರತ ದ ಮಾಜಿ ಉಪ ಪ್ರಧಾನಿ ಡಾ.  ಬಾಬು ಜಗಜೀವನ ರಾಂ ರವರ 118 ನೇ ಜನ್ಮ ದಿನಾಚರಣೆಯ ಅಂಗವಾಗಿ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಸ್ಕಿಲ್ ಕನೆಕ್ಟ್ ಪೋರ್ಟಲ್ ನಿಂದ ಉದ್ಯೋಗವಕಾಶ ಒದಗಿಸಬೇಕು: ಶರಣಪ್ರಕಾಶ್ ಪಾಟೀಲ್

ಬಾಬು ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ನಾಯಕರು. ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು. ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ಎಲ್ಲಾ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು. ಅವರ ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. “ದೇಶದ  ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ  ನಮ್ಮ ವಿಮೋಚನೆಯಿದೆ”  ಎಂದು ನುಡಿದ ಅವರು ಅಪ್ರತಿಮ ದೇಶಭಕ್ತರೂ ಆಗಿದ್ದರು. ದೇಶಕ್ಕೆ ಮಾದರಿ ಎನ್ನುವ ನಾಯಕರು. ಅವರ ಜನ್ಮದಿನೋತ್ಸವದಂದು ಅವರಿಗೆ ನಮನಗಳನ್ನು ಸಲ್ಲಿಸಲಾಗಿದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಸ್ಕಿಲ್ ಕನೆಕ್ಟ್ ಪೋರ್ಟಲ್ ನಿಂದ ಉದ್ಯೋಗವಕಾಶ ಒದಗಿಸಬೇಕು: ಶರಣಪ್ರಕಾಶ್ ಪಾಟೀಲ್
Next: ಅದಿತಿ ಪ್ರಭುದೇವ ಮಗಳ ಹುಟ್ಟುಹಬ್ಬ ಆಚರಣೆ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.