Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • LPG ಸಿಲಿಂಡರ್ ಬೆಲೆ ಏರಿಕೆ
  • Bangalore
  • State

LPG ಸಿಲಿಂಡರ್ ಬೆಲೆ ಏರಿಕೆ

admin April 8, 2025
Spread the love

ಬೆಂಗಳೂರು: ಪ್ರತಿನಿತ್ಯ ಬಳಸುವ ವಸ್ತು, ತರಕಾರಿ ಹಾಗೂ ಇನ್ನಿತರ ಬೆಲೆ ಏರಿಕೆ ಮಧ್ಯೆ ಇದೀಗ ಮತ್ತೊಂದು ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟಲಿದೆ.

ಹೌದು, ಜನತೆಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದ್ದು, ಅಡುಗೆ ಅನಿಲ ದರವನ್ನು ಸುಮಾರು 50 ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ:

ಇಂದಿನಿಂದ (ಏಪ್ರಿಲ್ 8 ಮಂಗಳವಾರ) ದಿಂದ ದೇಶದಾದ್ಯಂತ ಪ್ರತಿ ಸಿಲೆಂಡರ್ ನ ಬೆಲೆ ರೂ.50 ಹೆಚ್ಚಿಸಲಾಗುತ್ತಿದೆ ಇದರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಮಧ್ಯೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದಂತಾಗಿದೆ.

ಇನ್ನು ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 803 ರಿಂದ 853 ಕ್ಕೆ ಏರಿಕೆ ಆಗಲಿದೆ. ಅಲ್ಲದೇ ಉಜ್ವಲ ಯೋಜನೆಯ ಪ್ರತಿ ಸಿಲಿಂಡರ್‌ಗೆ 500 ರೂಪಾಯಿ ಇಂದ 550ಕ್ಕೆ ಏರಿಕೆ ಆಗಿದೆ ಎನ್ನಲಾಗಿದೆ.

ಗೃಹಿಣಿಯರಿಗೆ ಸಿಲಿಂಡರ್‌ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ದರ 50 ರೂಪಾಯಿ ಏರಿಕೆ ಮಾಡಲಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ನಗರಸಭೆಯ ತೆರಿಗೆ ಹಣದಲ್ಲಿ ನಡೆಯುತ್ತಿದೆ ಗೋಲ್ಮಾಲ್..!
Next: ರೀಲ್ಸ್ ಮಾಡುವ ಸ್ಟಾರ್ ಗಳೇ ಇದನ್ನೊಮ್ಮೆ ಗಮನಿಸಿ!

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.