Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಲವು ದಿನಗಳ ನಂತರ ದರ್ಶನ್ ಪವಿತ್ರ ಗೌಡ ಮುಖಾಮುಖಿ!
  • Bangalore
  • Cinema
  • State

ಹಲವು ದಿನಗಳ ನಂತರ ದರ್ಶನ್ ಪವಿತ್ರ ಗೌಡ ಮುಖಾಮುಖಿ!

admin April 8, 2025
Spread the love

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿ 17 ಜನ ಆರೋಪಿಗಳಿಗೆ ಷರತ್ತುಬದ್ಧ ಜಾಮೀನನ್ನು ಮಂಜೂರು ಮಾಡಲಾಗಿದ್ದು ಈಗಾಗಲೇ ದರ್ಶನ್ ಹಾಗೂ ಪವಿತ್ರ ಅವರು ಜಾಮೀನಿನ ಮೇಲೆ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಚಿತ್ರೀಕರಣವನ್ನು ಮುಗಿಸಿಕೊಂಡು ವಾಪಸ್ ಆಗಿದ್ದಾರೆ.

ಇನ್ನು ರೇಣುಕಾ ಸ್ವಾಮಿ ಕೇಸ್ ಗೆ ಸಂಬಂಧಿಸಿದಂತೆ ಇಂದು (ಮಂಗಳವಾರ ಏ 08) ರಂದು 17 ಆರೋಪಿಗಳು ನಗರದ 57ನೇ ಸಿಸಿಎಚ್ ಕೋರ್ಟಿಗೆ ಹಾಜರಾಗಲಿದ್ದಾರೆ ಇದರಿಂದ ಹಲವು ದಿನಗಳ ನಂತರ ನಟ ದರ್ಶನ್ ಹಾಗೂ ಪವಿತ್ರ ಗೌಡ ಮುಖಾಮುಖಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ:ರಾಜಸ್ಥಾನದಿಂದ ಬೆಂಗಳೂರಿಗೆ ವಾಪಾಸಾದ ʼಡೆವಿಲ್ʼ

ಹೈಕೋರ್ಟ್​ನಿಂದ ಜಾಮೀನು ಪಡೆದಿರುವ ದರ್ಶನ್​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾಮೀನು ರದ್ದುಗೊಳಿಸುವಂತೆ ಕೋರಿ ಪೊಲೀಸ್ ಅಧಿಕಾರಿಗಳು ಸುಪ್ರೀಂಕೋರ್ಟ್​ಗೆ ಹೋಗಿದ್ದಾರೆ. ಈಗಾಗಲೇ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ, ಮುಂದಿನ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿಕೆ ಮಾಡಿದೆ.

About the Author

admin

Administrator

Visit Website View All Posts

Spread the love

Post navigation

Previous: ರೀಲ್ಸ್ ಮಾಡುವ ಸ್ಟಾರ್ ಗಳೇ ಇದನ್ನೊಮ್ಮೆ ಗಮನಿಸಿ!
Next: 2nd PUC ಫಲಿತಾಂಶ ಪ್ರಕಟ; ಈ ವರ್ಷವೂ ಬಾಲಕಿಯರೇ ಮೇಲುಗೈ

Views:

43

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.