Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 2nd PUC ಫಲಿತಾಂಶ ಪ್ರಕಟ; ಈ ವರ್ಷವೂ ಬಾಲಕಿಯರೇ ಮೇಲುಗೈ
  • Bangalore
  • State

2nd PUC ಫಲಿತಾಂಶ ಪ್ರಕಟ; ಈ ವರ್ಷವೂ ಬಾಲಕಿಯರೇ ಮೇಲುಗೈ

admin April 8, 2025
Spread the love

ಬೆಂಗಳೂರು: ಇಂದು ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ1ರ ಪಲಿತಾಂಶ ಪ್ರಕಟವಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಹೌದು, ಇಂದು (ಮಂಗಳವಾರ ಏ. 08) ರಂದು ರಾಜ್ಯದಲ್ಲಿ ದಿ ದ್ವಿತೀಯ ಪಿಯುಸಿಯ 1ರ ಫಲಿತಾಂಶ ಪ್ರಕಟವಾಗಿದ್ದು ಕಲಾ ವಿಭಾಗದಲ್ಲಿ ಈ ಬಾರಿ ವಿದ್ಯಾರ್ಥಿನಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಜನಾ ಭಾಯಿ 600ಕ್ಕೆ ‌597 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಬಾರಿಯ ಪಿಯು ಪರೀಕ್ಷೆಯಲ್ಲಿ ಬಾಲಕಿಯರು 77.88 ಶೇಕಡಾವಾರು ಉತ್ತೀರ್ಣ ಆಗಿದ್ದಾರೆ. ಬಾಲಕರು 68.20 ಶೇಕಡಾವಾರು ಉತ್ತೀರ್ಣರಾಗಿದ್ದಾರೆ.

ಮಾ. 1 ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ಪಿಯು ಪರೀಕ್ಷೆ ನಡೆದಿತ್ತು. ಒಟ್ಟು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು. ಏಪ್ರಿಲ್ 3 ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟವಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ಹಲವು ದಿನಗಳ ನಂತರ ದರ್ಶನ್ ಪವಿತ್ರ ಗೌಡ ಮುಖಾಮುಖಿ!
Next: ಮುಡಾ ಬೆನ್ನಲ್ಲೇ ಸಿಎಂಗೆ ಮತ್ತೊಂದು ಸಂಕಷ್ಟ!

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.