Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮುಡಾ ಬೆನ್ನಲ್ಲೇ ಸಿಎಂಗೆ ಮತ್ತೊಂದು ಸಂಕಷ್ಟ!
  • Bangalore

ಮುಡಾ ಬೆನ್ನಲ್ಲೇ ಸಿಎಂಗೆ ಮತ್ತೊಂದು ಸಂಕಷ್ಟ!

admin April 9, 2025 1 minute read
Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದಲ್ಲಿ ಎರಡನೇ ಬಾರಿ ಸಿಎಂ ಆದ ಬಳಿಕ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹಲವಾರು ಸವಾಲುಗಳನ್ನು ಎದುರಿಸಿರುವ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು 500 ಕೋಟಿ ಕಿಕ್ ಬ್ಯಾಂಕ್ ಆರೋಪ ಕೇಳಿ ಬಂದಿದ್ದು, ಈ ಕುರಿತು ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಾಸಿಕ್ಯೂಷನ್‌ಗೆ ಅನುವತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದ ಆರೋಪ ಅವರ ವಿರುದ್ಧ ಕೇಳಿಬಂದಿದ್ದು, ಈ ವಿಚಾರವಾಗಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲ ಥಾವರ್​​ಚಂದ್ ಗೆಹ್ಲೋಟ್​​ ಅವರಿಗೆ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು 2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಅವರಯ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ಕೂಡ ನವೀಕರಣ ಮಾಡಲಾಗಿತ್ತು. ಸಾಕಷ್ಟು ವರ್ಷಗಳಿಂದ ಬಾಕಿ ಇದ್ದ ಲೈಸೆನ್ಸ್ ನವೀಕರಣ ಮಾಡಲಾಗಿತ್ತು. ಹಾಗೆ ನವೀಕರಣ ಮಾಡಿಕೊಟ್ಟಿದ್ದಕ್ಕೆ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಸರ್ಕಾರಕ್ಕೆ 500 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

About the Author

admin

Administrator

Visit Website View All Posts

Spread the love

Post navigation

Previous: 2nd PUC ಫಲಿತಾಂಶ ಪ್ರಕಟ; ಈ ವರ್ಷವೂ ಬಾಲಕಿಯರೇ ಮೇಲುಗೈ
Next: ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರ: ನಿಖಿಲ್

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.