Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪತ್ರಕರ್ತರ ಆರ್ಥಿಕ ಸಬಲತೆಗೆ ಸಹಕಾರಿ ಸಂಘ ಪೂರಕ
  • State

ಪತ್ರಕರ್ತರ ಆರ್ಥಿಕ ಸಬಲತೆಗೆ ಸಹಕಾರಿ ಸಂಘ ಪೂರಕ

admin April 9, 2025
Spread the love

ಶಹಾಪುರ: ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಸಹಕಾರ ಸಂಘ ಸ್ಥಾಪಿಸುವ ಕುರಿತು ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರ ನೇತೃತ್ವದಲ್ಲಿ ತಾಲೂಕ ಘಟಕದ ವತಿಯಿಂದ ಸಭೆ ಜರುಗಿತು.

ಸಭೆಯಲ್ಲಿ ಸಂಕೀನ್ ಅವರು ಮಾತನಾಡಿ ಪತ್ರಕರ್ತರಿಗೆ ಆರ್ಥಿಕವಾಗಿ ಸಬಲರಾಗಲು ನಮ್ಮದೇ ಸಹಕಾರ ಸಂಘವು ದಾರಿ ದೀಪವಾಗಲಿದೆ. ಹೆಚ್ಚಿಗೆ ಶೇರು ಹಾಕುವ ಮೂಲಕ ಸಂಘದ ಆರ್ಥಿಕ ಸಬಲತೆಗೆ ದೃಢವಾಗಿರೋಣ. ಪತ್ರಕರ್ತರು ಬೇಕಾದ ಸಂದರ್ಭದಲ್ಲಿ ಲೋನ್ ಪಡೆಯಬಹುದು. ಆರ್ಥಿಕವಾಗಿ ಬಲಗೊಳ್ಳಲು ಸಂಪೂರ್ಣವಾಗಿ ಪೂರಕವಾಗಲಿದೆ ಎಂದರು.

ಸಭೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ದತ್ತಿ ಪ್ರಶಸ್ತಿ ಪುರಸ್ಕೃತರಾದ ಪ್ರಜಾವಾಣಿ ಪತ್ರಿಕೆಯ ಹಿರಿಯ ವರದಿಗಾರ ಟಿ.ನಾಗೇಂದ್ರ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ರಾಜ್ಯ ಪರಿಷತ್ ಸದಸ್ಯ ರಾಘವೇಂದ್ರ ಕಾಮನಟಿಗಿ, ಶರಣು ಗದ್ದುಗೆ, ತಾಲೂಕ ಅಧ್ಯಕ್ಷ ಮಲ್ಲಿಕಾರ್ಜುನ ಮುದನೂರ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಈರಣ್ಣ ಮೌರ್ಯ, ವಿಶಾಲ ದೋರನಹಳ್ಳಿ, ಅಮರೇಶ ಹಿರೇಮಠ, ಮಲ್ಲಯ್ಯ ಪೋಲಂಪಲ್ಲಿ, ರಾಘವೇಂದ್ರ ಹಾರಣಗೆರಿ, ಮಹೇಶ ಪತ್ತಾರ, ಬಸವರಾಜ ಕರೇಗಾರ, ನಾಗರಾಜ ಕೋಟೆ, ಗೌಡಪ್ಪ ಇದ್ದರು.

About the Author

admin

Administrator

Visit Website View All Posts

Spread the love

Post navigation

Previous: ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರ: ನಿಖಿಲ್
Next: ಉದ್ಯೋಗ ಸೃಷ್ಟಿಸುವುದು ಜೀವನದ ಗುರಿಯಾಗಲಿ: ಡಿಸಿಎಂ 

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.