Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕುಂಭಾಭಿಷೇಕ ಮಹೋತ್ಸವ
  • Bangalore
  • State

ಕುಂಭಾಭಿಷೇಕ ಮಹೋತ್ಸವ

admin April 16, 2025
Spread the love

ಬೆಂಗಳೂರು: ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠ ವತಿಯಿಂದ ಮಹಾಲಕ್ಷ್ಮಿಪುರಂ ಬಿ ಜಿ ಎಸ್ ಶಾಲಾ ಆವರಣದಲ್ಲಿ ಆಯೋಜಿಸದ್ದ ಮೂರನೇ ದಿನದ ಭಕ್ತಸಮಾಗಮ ಕಾರ್ಯಕ್ರಮ, ಸ್ವಸ್ಥಿ ವಿದ್ಯಾರ್ಥಿ ನಿಲಯದ ಉದ್ಘಾಟನೆ ಮತ್ತು ಶ್ರೀ ಅಭಯ ಆಂಜನೇಯ ಸ್ವಾಮಿ ಶ್ರೀ ಪ್ರಸನ್ನ ಗಣಪತಿ ಮತ್ತು ಲಲಿತಾಂಬಿಕಾ ನೂತನ ದೇವಾಲಯದ ಕುಂಭಾಭಿಷೇಕ ಮಹೋತ್ಸವ ಹಾಗೂ ಲೋಕಾರ್ಪಣೆ ಸಮಾರಂಭವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ ಗಳ ಸಾನಿಧ್ಯದಲ್ಲಿ ಮಾಜಿ ಪ್ರಧಾನ ಮಂತ್ರಿಗಳು ಹಾಗು ರಾಜ್ಯ ಸಭಾ ಸದಸ್ಯರಾದ ಶ್ರೀ ಹೆಚ್ ಡಿ ದೇವೇಗೌಡರು ಉದ್ಘಾಟಿಸಿದರು. ಇದನ್ನೂ ಓದಿ: ಬಿಜೆಪಿಯವರು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿಯ ಮಹಾಪೂರ ಕಾಣಿಸುತ್ತದೆ: ಸಿಎಂ

ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶ್ರೀ ಡಾ, ನಂಜಾವಧೂತ ಸ್ವಾಮೀಜಿ , ಶ್ರೀ ಶ್ರೀ ಶ್ರೀ ಶಿವರುದ್ರ ಮಹಾ ಸ್ವಾಮೀಜಿ, ಶ್ರೀ ಶ್ರೀ ಶ್ರೀ ಮಾದಿಗ ಚನ್ನಯ್ಯ ಸ್ವಾಮಿಜೀ .ಕೇಂದ್ರ ರಾಜ್ಯ ಸರ್ಕಾರದ ಸಚಿವರಾದ ಶೋಭ ಕರಂದ್ಲಾಜೆ , ಸಂಸದ ಡಾ ಕೆ ಸುಧಾಕರ್ ,ಶಾಸಕರುಗಳಾ ಕೆ ಗೋಪಾಲಯ್ಯ, ಅಶ್ವತ್ ನಾರಾಯಣ್, ವಿಶ್ವನಾಥ್, ಮಾಜಿ ಶಾಸಕ ನೆ ಲ ನರೇಂದ್ರಬಾಬು ಪಾಲಿಕೆ ಮಾಜಿ ಉಪ ಮೇಯರ್ ಗಳಾ ಹೇಮಲತಾ ಕೆ ಗೋಪಾಲಯ್ಯ ಎಸ್ ಹರೀಶ್ ಹಿರಿಯರಾದ ರಾಮೇಗೌಡ ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಬಿಜೆಪಿಯವರು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿಯ ಮಹಾಪೂರ ಕಾಣಿಸುತ್ತದೆ: ಸಿಎಂ
Next: ಐಕಾನಿಕ್ ಸಿಟಿ ದುಬೈನಲ್ಲಿ ಗ್ಲೋಬಲ್‌ ಐಕಾನ್ ಮೀಡಿಯಾ ಪ್ರಶಸ್ತಿ ಪ್ರದಾನ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.