Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಟ ನೆನಪಿರಲಿ ಪ್ರೇಮ್​ಗೆ ಬಿಗ್ ​ಶಾಕ್..!
  • Bangalore
  • Cinema
  • State

ನಟ ನೆನಪಿರಲಿ ಪ್ರೇಮ್​ಗೆ ಬಿಗ್ ​ಶಾಕ್..!

admin April 18, 2025 1 minute read
Spread the love

ಬೆಂಗಳೂರು: ಕನ್ನಡ ಚಿತ್ರರಂಗದ ನಟ ನೆನಪಿರಲಿ ಪ್ರೇಮ್‌ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಆದರೆ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ನಟ ನೆನಪಿರಲಿ ಪ್ರೇಮ್‌ಗೆ ಬಿಗ್ ಶಾಕ್ ಎದುರಾಗಿದೆ.

ಹೌದು ನಟ ಪ್ರೇಮ್ ಅವರು ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದು, ನಟಿ ಶೃತಿ ನಾಯ್ಡು ಗರಂ ಆಗಿದ್ದಾರೆ. ಉಪೇಂದ್ರ ಅಣ್ಣನ ಮಗನ ನಿರಂಜನ್‌ ಸುಧೀಂದ್ರ ನಾಯಕನಾಗಿ ನಟಿಸುತ್ತಿರುವ, ಯುವ ಪ್ರತಿಭೆ ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಆ್ಯಕ್ಷನ್‌ ಕಟ್‌ ಹೇಳುತ್ತಿರೋ ‘ಸ್ಪಾರ್ಕ್‌’ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಇಂದು ಪ್ರೇಮ್‌ ಬರ್ತ್‌ಡೇ ಹಿನ್ನೆಲೆಯಲ್ಲಿ ಅವರ ಪಾತ್ರದ ಲುಕ್‌ ಅನ್ನು ಚಿತ್ರತಂಡ ರಿವೀಲ್ ಮಾಡಿದೆ.

ಅನುಮತಿ ಇಲ್ಲದೇ ರಮೇಶ್‌ ಇಂದಿರಾ ಫೋಟೋವನ್ನು ಚಿತ್ರತಂಡ ಬಳಸಿದೆ. ಅಲ್ಲದೇ ಪೋಸ್ಟರ್‌ನಲ್ಲಿ ರಮೇಶ್‌ ಇಂದಿರಾ ಭೀಮ ಚಿತ್ರಕ್ಕೆ ತೆಗೆಸಿದ್ದ ಫೋಟೊ ಹಿಡಿದು ಪೋಸ್‌ ಕೊಟ್ಟಿದ್ದಾರೆ. ಹೀಗಾಗಿ ಸ್ಪಾರ್ಕ್‌ ಸಿನಿಮಾ ತಂಡದ ವಿರುದ್ಧ ಶೃತಿ ನಾಯ್ಡು ಬೇಸರ ಹೊರ ಹಾಕಿದ್ದಾರೆ. ಇದನ್ನೂ ಓದಿ: ರಜತ್ ಕಿಶನ್ ಗೆ ಬಿಗ್ ರಿಲೀಫ್!

ಈ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಂಚಿಕೊಂಡ ಅವರು, ಈ ಚಿತ್ರ ತಂಡದವರು ಅನೈತಿಕವಾಗಿ ನಡೆದುಕೊಂಡಿದ್ದಾರೆ. ಪತ್ರಿಕೆಯ ಕಟ್ಟಿಂಗ್‌ನಲ್ಲಿರುವ ಈ ಚಿತ್ರವನ್ನು ನಟನ ಅನುಮತಿ ಪಡೆಯದೇ ಪೋಸ್ಟ್‌ ಮಾಡಿದ್ದಾರೆ. ನಟ ಹಿಡಿದುಕೊಂಡ ಪೋಸ್ಟರ್‌ನಲ್ಲಿ ಬಳಸಲಾದ ಈ ಚಿತ್ರವು ರಮೇಶ್ ಇಂದಿರಾ ಅವರು ರಾಜಕಾರಣಿಯ ಪಾತ್ರವನ್ನು ನಿರ್ವಹಿಸಿದ ಭೀಮಾ ಚಿತ್ರದ್ದು. ಅದರಲ್ಲಿರೋ ಫೋಟೋವನ್ನು ಭೀಮಾ ಚಿತ್ರಕ್ಕಾಗಿ ತೆಗೆದುಕೊಳ್ಳಲಾಗಿತ್ತು. ಆದರೆ ಈ ಫೋಟೋವನ್ನು ಅನುಮತಿ ಇಲ್ಲದೇ ಬಳಸಿಕೊಂಡಿದ್ದಾರೆ. ರಮೇಶ್ ಇಂದಿರಾ ಪರವಾಗಿ ಈ ಚಿತ್ರ ತಂಡ ಮತ್ತು ನಟನಿಗೆ ಕಾನೂನು ನೋಟಿಸ್ ಕಳುಹಿಸುತ್ತೇನೆ ಬರೆದುಕೊಂಡಿದ್ದಾರೆ.

ಅದೇನೇ ಆಗಲಿ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ನಟ ನೆನಪಿರಲಿ ಪ್ರೇಮ್ ಅವರಿಗೆ ಕಾನೂನು ಸಂಕಷ್ಟ ಎದುರಾಗುತ್ತಾ ಎಂದು ಕಾದು ನೋಡಬೇಕಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಮಡಿವಾಳ ಸಮಾಜದ ಬೇಡಿಕೆಗಳಿಗೆ ನಮ್ಮ ಸರ್ಕಾರ ಬದ್ಧ: ಡಿಕೆಶಿ
Next: RCB ಗೆ ತವರಲ್ಲೇ ಹೀನಾಯ ಸೋಲು

Views:

40

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.