Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉಗ್ರರ ದಾಳಿಗೆ ಹಲವರು ಬಲಿ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ
  • Bangalore
  • Front news
  • National
  • Politics
  • State

ಉಗ್ರರ ದಾಳಿಗೆ ಹಲವರು ಬಲಿ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

admin April 23, 2025
Spread the love

ಬೆಂಗಳೂರು: ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದಾಗಿ ಕನ್ನಡಿಗರು ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು ಸೇರಿದಂತೆ ಇನ್ನು ಹಲವರನ್ನು ರಕ್ಷಿಸುವುದು ನಮ್ಮ ಸರ್ಕಾರದ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಮಡಿದವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಇನ್ನು (ಮಂಗಳವಾರ ಏ. 22) ರಂದು ರಾತ್ರಿ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು. ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದರು. ಇದರ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಚೇತನ್ ನೇತೃತ್ವದ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ಕಳಿಸಿಕೊಡಲಾಗಿದೆ. ದೆಹಲಿ ಕರ್ನಾಟಕ ಭವನದ ಆಯುಕ್ತರನ್ನೂ ಅರ್ಲಟ್ ಮಾಡಲಾಗಿದೆ. ಜೊತೆಗೆ ಇಡೀ ಕಾರ್ಯಾಚರಣೆಯ ಜವಾಬ್ದಾರಿಯನ್ನು ಸಿಎಂ ಸಿದ್ದರಾಮಯ್ಯ, ಕಾರ್ಮಿಕ ಸಚಿವ ಸಂತೋಷ್ ಲಾಡ್​ಗೆ ವಹಿಸಿದ್ದಾರೆ. ಇದನ್ನೂ ಓದಿ: ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ: ಸಿಎಂ

ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ. ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ: ಸಿಎಂ
Next: ಹ್ಯಾಟ್ರಿಕ್ ಹೀರೋನ ಹೊಸ ಸಿನಿಮಾ ಘೋಷಣೆ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.