Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 3 ಪ್ರಾಣಪಕ್ಷಿ ಹಾರಿಸಿದ ಉಗ್ರರು 40 ಮಂದಿ ಕನ್ನಡಿಗರು ಸಂಕಷ್ಟದಲ್ಲಿ
  • Crime

3 ಪ್ರಾಣಪಕ್ಷಿ ಹಾರಿಸಿದ ಉಗ್ರರು 40 ಮಂದಿ ಕನ್ನಡಿಗರು ಸಂಕಷ್ಟದಲ್ಲಿ

admin April 23, 2025 1 minute read
Spread the love

ವಿಧಿ ಆಟಾನೋ ಏನೋ ಗೊತ್ತಿಲ್ಲ. ಪ್ರವಾಸಿಗರ ಸ್ವರ್ಗವೆಂದೆ ಖ್ಯಾತಿಯನ್ನು ಹೊಂದಿರುವ ಕಾಶ್ಮೀರದಲ್ಲಿ ಪ್ರವಾಸಿಗರುರು ತಮ್ಮ ಕುಟುಂಬದ ಜೊತೆ ನೆಮ್ಮದಿಯಾಗಿ ಪ್ರವಾಸವನ್ನು ಕೈಗೊಂಡಿದ್ದ ಸಂದರ್ಭದಲ್ಲಿ ಉಗ್ರರು ಏಕಾ ಏಕೈ ದಾಳಿ ನಡೆಸಿದ್ದಾರೆ.

ಇನ್ನು ಈ ದಾಳಿಯಲ್ಲಿ ಕರ್ನಾಟಕದ 3 ಜನ ಮೃತಪಟ್ಟಿದ್ದು 40 ಜನ ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂಬ ಶಂಕೆ ಇದೆ. ಮೂವರು ಕನ್ನಡಿಗರ ಜೀವ ಹೋಗಿದೆ. ಶಿವಮೊಗ್ಗದ ಮಂಜುನಾಥ್, ಹಾವೇರಿಯ ಭರತ್​​ ಭೂಷಣ್​​ ಪ್ರಾಣ ಕಳೆದುಕೊಂಡಿದ್ದಾರೆ. ಪ್ರವಾಸಕ್ಕೆಂದು ಕುಟುಂಬದ ಜೊತೆ ಕಾಶ್ಮೀರಕ್ಕೆ ಹೋಗಿದ್ದರು. ಪ್ರವಾಸದ ಖುಷಿಯಲ್ಲಿದ್ದವರ ಮೇಲೆ ಉಗ್ರರರು ದಾಳಿ ನಡೆಸಿ ಜೀವ ತೆಗೆದಿದ್ದಾರೆ.ಇದನ್ನೂ ಓದಿ: ಉಗ್ರರ ದಾಳಿಗೆ ಹಲವರು ಬಲಿ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ರಾಜಸ್ಥಾನಕ್ಕೆ ತೆರಳಬೇಕಾಗಿದ್ದ ಮಂಜುನಾಥ್​, ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. 5 ದಿನಗಳ ಹಿಂದೆ ಕುಟುಂಬ ಸಮೇತ ಕಾಶ್ಮೀರಕ್ಕೆ ಪಯಣ ಬೆಳೆಸಿತ್ತು. ಘಟನೆ ನಿಜಕ್ಕೂ ದುರ್ದೈವ ಎಂದ ಸ್ನೇಹಿತ ಗಣೇಶ್ ಭಟ್ ಕಂಬನಿ ಮಿಡಿದಿದ್ದಾರೆ. ಕಾಶ್ಮೀರಕ್ಕೆ ಹೋಗೋದು ನನ್ನ ಪತಿಯ ಆಸೆಯಾಗಿತ್ತು. ನಾನೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದೇನೆ. ಇಲ್ಲಿರುವ 3 ಜನರು ನನ್ನನ್ನು ತುಂಬಾ ಸೇಫ್ ಆಗಿ ಕರೆದುಕೊಂಡು ಬಂದಿದ್ದಾರೆ. ನನಗೆ ನನ್ನ ಪತಿಯ ಮೃತದೇಹ ಸಿಗಬೇಕು. ನನಗೆ ಸಹಾಯ ಮಾಡಿ ಅಂತಾ ಮಂಜುನಾಥ್ ಪತ್ನಿ ಕಣ್ಣೀರು ಇಟ್ಟಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಹ್ಯಾಟ್ರಿಕ್ ಹೀರೋನ ಹೊಸ ಸಿನಿಮಾ ಘೋಷಣೆ
Next: ಕಾಶ್ಮೀರ ದಾಳಿ; 4 ಶಂಕಿತರ ಫೋಟೋ ರಿಲೀಸ್..!

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.