Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ಆಯ್ಕೆಯಾದವರಿಗೆ ನೇಮಕಾತಿ ಪತ್ರ ವಿತರಣೆ
  • Bangalore
  • Politics
  • State

ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ಆಯ್ಕೆಯಾದವರಿಗೆ ನೇಮಕಾತಿ ಪತ್ರ ವಿತರಣೆ

admin April 26, 2025 1 minute read
Spread the love

ಬೆಂಗಳೂರು: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ದೇಶದ 47 ಸ್ಥಳಗಳಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ಆಯ್ಕೆಯಾದ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ನೇರವೆರಿತು.

ಈ ಸಂದರ್ಭದಲ್ಲಿ ಭಾರತದ ಸಾಮಾಜಿಕ ನ್ಯಾಯ ಮತ್ತು ಸಬಲಿಕರಣದ ಕೇಂದ್ರ ಸಚಿವರಾದ ಡಾ. ವೀರೇಂದ್ರ ಕುಮಾರ್, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಮುನಿರತ್ನ , ಕೇಂದ್ರ ತೆರಿಗೆ ಬೆಂಗಳೂರು ವಲಯದ ಮುಖ್ಯ ಆಯುಕ್ತರಾದ ಶ್ರೀಮತಿ ಕಾಜಲ್ ಸಿಂಗ್ IRS ಹಾಗೂ ಪ್ರಧಾನ ಆಯುಕ್ತರು ಬೆಂಗಳೂರು ಪಶ್ಚಿಮ ವಿಭಾಗದ ಶ್ರೀಮತಿ ಕಿರಣ್ ವರ್ಮಾ ಅವರು ಭಾಗವಹಿಸಿದರು. ಇದನ್ನೂ ಓದಿ: ದಾಳಿಗೆ ಬಲಿಯಾದ ಭರತ್ ಭೂಷಣ್ ಕುಟುಂಬಕ್ಕೆ ಎಂಇಐ ಸಂಸ್ಥೆಯಿಂದ ನೆರವು

About the Author

admin

Administrator

Visit Website View All Posts

Spread the love

Post navigation

Previous: ದಾಳಿಗೆ ಬಲಿಯಾದ ಭರತ್ ಭೂಷಣ್ ಕುಟುಂಬಕ್ಕೆ ಎಂಇಐ ಸಂಸ್ಥೆಯಿಂದ ನೆರವು
Next: ದುಬೈನಲ್ಲಿ ಕನ್ನಡ ಪಾಠಶಾಲೆಯ ವಾರ್ಷಿಕೋತ್ಸವ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.