Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 18 ಶಾಸಕರ ಅಮಾನತು ರದ್ದು ಮಾಡಲು ಬಿವೈವಿ ಆಗ್ರಹ
  • Bangalore
  • Front news
  • Politics
  • State

18 ಶಾಸಕರ ಅಮಾನತು ರದ್ದು ಮಾಡಲು ಬಿವೈವಿ ಆಗ್ರಹ

admin April 28, 2025 1 minute read
Spread the love

ಬೆಂಗಳೂರು: ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮನವಿ ಮಾಡಿದ್ದಾರೆ.

ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗವು ಇಂದು (ಸೋಮಾವರ ಏ. 28) ರಂದು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ವಿಷಯದಲ್ಲಿ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಲಾಗಿದ್ದು, ಸ್ಪೀಕರ್ ಅವರು ಇದಕ್ಕೆ ಬೆಂಬಲ ಕೊಡಬಾರದು ಎಂದು ಒತ್ತಾಯಿಸಿದರು.

ಆಡಳಿತ ಪಕ್ಷಕ್ಕೆ ಮನವರಿಕೆ ಮಾಡಿ ಸ್ಪೀಕರ್ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿದರು. ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ರಾಜ್ಯಪಾಲರು ಇದರಲ್ಲಿ ಮಧ್ಯಸ್ಥಿಕೆ ವಹಿಸಬೇಕು. ಸರಕಾರಕ್ಕೆ ಬುದ್ಧಿ ಹೇಳಬೇಕೆಂದು ಕೋರಿದ್ದಾಗಿ ವಿವರಿಸಿದರು. ಇದನ್ನೂ ಓದಿ: ಸಾರಿಗೆ ಸಿಬ್ಬಂದಿಗಳು ಹಗಲು–ಇರಳು ಶ್ರಮಿಸುತ್ತಾರೆ: ರಾಮಲಿಂಗಾರೆಡ್ಡಿ

ಈಚೆಗೆ ನಡೆದ ಸದನದ ಕಲಾಪದಲ್ಲಿ ಬಿಜೆಪಿಯ 18 ಶಾಸಕರ ಅಮಾನತು ಕೂಡ ಆಗಿದೆ. ಹಲವಾರು ಬಾರಿ ವಿಪಕ್ಷದ ನಾಯಕರು ಮತ್ತು ಶಾಸಕರು ಸಭಾಧ್ಯಕ್ಷರನ್ನು ಭೇಟಿ ಮಾಡಿ ಮನವಿ ಮಾಡಿದರೂ ಶಾಸಕರ ಅಮಾನತನ್ನು ಹಿಂಪಡೆದಿಲ್ಲ ಎಂದರು. ಸ್ಪೀಕರ್ ಅವರು ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದು, 18 ಶಾಸಕರ ಅಮಾನತು ತಮ್ಮೊಬ್ಬರ ತೀರ್ಮಾನ ಅಲ್ಲ ಎಂದಿದ್ದಾರೆ ಎಂದು ಗಮನ ಸೆಳೆದರು.

 

 

About the Author

admin

Administrator

Visit Website View All Posts

Spread the love

Post navigation

Previous: ದಾಳಿಕೋರ ಉಗ್ರರಿಗೆ ಖಾರವಾಗಿ ಉತ್ತರಿಸಿದ ಧ್ರುವ ಸರ್ಜಾ
Next: “ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿಸಿಎಂ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.