Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಬಿಎಂಪಿ ವತಿಯಿಂದ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್
  • Bangalore
  • Front news
  • State

ಬಿಬಿಎಂಪಿ ವತಿಯಿಂದ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್

admin April 30, 2025 1 minute read
Spread the love

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಅಕ್ಷಯ ತೃತೀಯೆಂದು ಆಸ್ತಿದಾರ ಮಾಲೀಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ತೆರಿಗೆ ಪಾವತಿಗೆ ಕೇವಲ ಏಪ್ರಿಲ್ 30ರವರೆಗೆ ಮಾತ್ರ ಶೇ.5 ರಿಯಾಯಿತಿ ಜೊತೆ ಕಾಲಾವಕಾಶ ನೀಡಲಾಗಿತ್ತು. ಮತ್ತೆ ಇದೀಗ ಮೇ 30ರವರೆಗೆ ಶೇ.5 ರಿಯಾಯಿತಿಯ ಜೊತೆಗೆ ಕಾಲಾವಕಾಶವನ್ನು ವಿಸ್ತರಣೆ ಮಾಡಿದ್ದು ಇದರಿಂದ ಆಸ್ತಿ ತೆರಿಗೆ ಪಾವತಿದಾರರು ನಿಟ್ಟುಸಿರು ಬಿಡುವಂತಾಗಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಏಪ್ರಿಲ್​ 30ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿತ್ತು.

ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿದೆ. ಹಾಗಾಗಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ. ಇದನ್ನೂ ಓದಿ: Digital media ಗೆ ಶಕ್ತಿ ತುಂಬಿದ CM ಸಿದ್ದರಾಮಯ್ಯ

2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿ ತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿದೆ. ಆ ಮೂಲಕ ಆದೇಶ ನೀಡಿ ಅಧಿಸೂಚನ ಹೊರಡಿಸಲಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: Digital media ಗೆ ಶಕ್ತಿ ತುಂಬಿದ CM ಸಿದ್ದರಾಮಯ್ಯ
Next: ಲಾಯರ್ ಜಗದೀಶ್ ಜೈಲಿಂದ ಬಿಡುಗಡೆ ಬಳಿಕ ಹೇಳಿದ್ದೇನು?

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.