Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ICSE 10ನೇ ತರಗತಿ ಫಲಿತಾಂಶ ಪ್ರಕಟ
  • Bangalore
  • State

ICSE 10ನೇ ತರಗತಿ ಫಲಿತಾಂಶ ಪ್ರಕಟ

admin April 30, 2025 1 minute read
Spread the love

ಬೆಂಗಳೂರು: ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ಬಹಳ ಮಹತ್ವದ ಘಟ್ಟವಾಗಿರುತ್ತದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದರೆ ತಮ್ಮ ಮುಂದಿನ ಜೀವನಕ್ಕೆ ಸಹಾಯವಾಗುತ್ತದೆ ಎಂದು ಎಲ್ಲಾ ವಿದ್ಯಾರ್ಥಿಗಳು ಕಷ್ಟಪಟ್ಟು ಓದುತ್ತಾರೆ.

ಇನ್ನು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದರೆ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ ಎಂಬುವ ಕಾರಣಕ್ಕೆ ವಿದ್ಯಾರ್ಥಿಗಳು ಕಷ್ಟ ಪಟ್ಟು ತಮ್ಮ ಫಲಿತಾಂಶವನ್ನು ಹೆಚ್ಚಾಗಿ ಪಡೆದುಕೊಳ್ಳುತ್ತಾರೆ.

ಅದರಂತೆ ಇಂದು (ಬುಧವಾರ ಏ. 30) ರಂದು ಕೌನ್ಸಿಲ್‌ ಫಾರ್‌ ಇಂಡಿಯನ್‌ ಸ್ಕೂಲ್‌ ಸರ್ಟಿಫಿಕೇಟ್‌ ಎಗ್ಸಾಮಿನೇಷನ್‌ (CISCE) ಐಸಿಎಸ್‌ಇ ಮತ್ತು 10ನೇ ಮತ್ತು ಐಎಸ್ಸಿ 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಇಂದು ಪ್ರಕಟಿಸಿದೆ. ಸದ್ಯ ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಟಾಪರ್‌ಗಳ ಹೆಸರನ್ನು ಪ್ರಕಟಿಸಲಿದೆ.

12ನೇ ತರಗತಿಯ ಐಎಸ್‌ಸಿ ಪರೀಕ್ಷೆಗಳು ಫೆಬ್ರವರಿ 13 ರಿಂದ ಏಪ್ರಿಲ್ 5 ರವರೆಗೆ ನಡೆದರೆ, 10ನೇ ತರಗತಿಯ ಐಸಿಎಸ್‌ಇ ಪರೀಕ್ಷೆಗಳು ಫೆಬ್ರವರಿ 18 ರಿಂದ ಮಾರ್ಚ್ 27 ರವರೆಗೆ ನಡೆದಿದ್ದವು. ಈ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ 33% ಮತ್ತು ಪ್ರತಿ ವಿಷಯದಲ್ಲಿ ಕನಿಷ್ಠ 35% ಅಂಕಗಳನ್ನು ಗಳಿಸಬೇಕು. ಮರುಪರಿಶೀಲನಾ ಫಲಿತಾಂಶಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ಮೇ 4 ರ ನಂತರ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

 

 

About the Author

admin

Administrator

Visit Website View All Posts

Spread the love

Post navigation

Previous: ಲಾಯರ್ ಜಗದೀಶ್ ಜೈಲಿಂದ ಬಿಡುಗಡೆ ಬಳಿಕ ಹೇಳಿದ್ದೇನು?
Next: ದೊಡ್ಮನೆ ಕುಡಿಗೆ ಕರಿ ಚಿರತೆ ಮಗಳು ನಾಯಕಿ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.