Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕ್ರಾಕ್ಸ್ ಫೂಟ್‌ವೆರ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೊಡಗಿನ ಬೆಡಗಿ!
  • Bangalore
  • Crime
  • National
  • State

ಕ್ರಾಕ್ಸ್ ಫೂಟ್‌ವೆರ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೊಡಗಿನ ಬೆಡಗಿ!

admin April 30, 2025
Spread the love

ಬೆಂಗಳೂರು: ನ್ಯಾಷನಲ್ ಕ್ರಶ್ ಆಗಿ ಹೊರಹೊಮ್ಮಿರುವ ನಟಿ ರಶ್ಮಿಕ ಮಂದಣ್ಣ ಅವರು ಕನ್ನಡ ಚಿತ್ರರಂಗದಿಂದಲೇ ತಮ್ಮ ಸಿನಿಮಾ ಜೀವನವನ್ನು ಆರಂಭಿಸಿದ್ದು, ಇದೀಗ ದೇಶದಾದ್ಯಂತ ಹಲವಾರು ಭಾಷೆಗಳಲ್ಲಿ ನಟಿಸುತ್ತಿರುವ ಅವರು ಕೇವಲ ನಟನೆಯಲ್ಲಿ ಮಾತ್ರವಲ್ಲದೆ ಹಲವಾರು ಬ್ರಾಂಡ್ ಗಳಿಗೆ ಅಂಬಾಸಿಟರಾಗಿ ಹೊರಹೊಮ್ಮಿದ್ದಾರೆ.

ಈಗಾಗಲೇ ಹಲವಾರು ಬ್ರಾಂಡ್ಗಳಿಗೆ ಅಂಬಾಸಿಡರ್ ಆಗಿರುವ ಅವರು ಅಮೆರಿಕದ ಕ್ರಾಕ್ಸ್ ಅಂತಾರಾಷ್ಟ್ರೀಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ಇದೀಗ ಹೊರಹೊಮ್ಮಿದ್ದಾರೆ.

ಕ್ರಾಕ್ಸ್ ಫೂಟ್‌ವೆರ್‌ನ ಬ್ರಾಂಡ್ ಅಂಬಾಸಿಡರ್ ಆಗಿರುವ ರಶ್ಮಿಕ ಮಂದಣ್ಣ ಅವರಿಗೆ ಕೇವಲ ಭಾರತ ಮಾತ್ರವಲ್ಲದೆ ಇಡೀ ದೇಶದಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಅವರು ಇದೀಗ ಅಮೆರಿಕದಲ್ಲೂ ಕೂಡ ಮಿಂಚಲ್ಲಿದ್ದಾರೆ ಎಂದು ಅಭಿಮಾನಿಗಳು ಹರಸುತ್ತಿದ್ದಾರೆ. ಇದನ್ನೂ ಓದಿ: ಧನ್ಯಾ ರಾಮ್‌ ಕುಮಾರ್‌ ಪ್ರೀತಿಯಲ್ಲಿ ಬಿದ್ರಾ?

ಹೌದು, ರಶ್ಮಿಕಾ ಮಂದಣ್ಣ ಕಿರೀಟಕ್ಕೆ ಮತ್ತೊಂದು ಗರಿ ಸೇರಿಕೊಂಡಿದೆ. ಅಮೆರಿಕದ ಜನಪ್ರಿಯ ಫೂಟ್‌ವೆರ್, ಭಾರತ ಸೇರಿದಂತೆ ಎಲ್ಲೆಡೆ ಜನಪ್ರಿಯವಾಗಿರುವ ಕ್ರಾಕ್ಸ್ ಫೂಟ್‌ವೆರ್‌ನ ಜಾಗತಿಕ ಬ್ರ್ಯಾಂಡ್ ಅಂಬಾಸಿಡರ್ ಇದೀಗ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಂದಣ್ಣ ಕ್ರಾಕ್ಸ್ ಫೂಟ್‌ವೆರ್ ಬ್ರ್ಯಾಂಡ್ ಪ್ರಮೋಶನ್ ವಿಡಿಯೋಗಳು ಹೊರಬಂದಿದೆ. ಒಂದು ವಿಡಿಯೋವನ್ನು ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತದ ಎಲ್ಲೆಡೆ ರಶ್ಮಿಕಾ ಮಂದಣ್ಣಗೆ ಅಭಿಮಾನಿಗಳಿದ್ದಾರೆ. ಇನ್ನು ಸ್ಟೈಲ್, ಪರ್ಸನಾಲಿಟಿ, ಆಕರ್ಷಣೆ ಸೇರಿದಂತೆ ಕ್ರಾಕ್ಸ್ ಬ್ರ್ಯಾಂಡ್‌ಗೆ ಪ್ರಮೋಶನ್‌ಗೆ ರಶ್ಮಿಕಾಗಿಂತ ಉತ್ತಮ ನಟಿ ಮತ್ತೊಬ್ಬರಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿದೆ.

ಅದೇನೆ ಆಗಲಿ ಕನ್ನಡದವರು ವಿಶ್ವಮಟ್ಟದಲ್ಲಿ ಮಿಂಚುತ್ತಿರುವುದಂತೂ ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯ ಸಂಗತಿ ಯಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ಬಸವೇಶ್ವರರ ಜಯಂತೋತ್ಸವ ಕಾರ್ಯಕ್ರಮ
Next: ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಬಿ.ಚನ್ನಕೃಷ್ಣಪ್ಪ ಅಪಘಾತಲ್ಲಿ ಸಾವು

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.