Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ: ನಟಿ ರಮ್ಯಾ
  • Bangalore
  • Cinema
  • Front news
  • State

ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ: ನಟಿ ರಮ್ಯಾ

admin May 2, 2025 1 minute read
Spread the love

ಬೆಂಗಳೂರು: ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ರಾಜ್ಯ ಸೇರಿದಂತೆ ದೇಶದಲ್ಲಿ ಹಲವರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಇನ್ನುಈ ಘಟನೆಗೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ನಟ ನಟಿಯರು ಪ್ರತಿಕ್ರಿಯಿಸಿದ್ದು, ಇದೀಗ ನಟಿ ರಮ್ಯಾ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಯುದ್ಧ ಮಾಡಿದರೆ ಸಾಯೋದು ನಮ್ಮ ಸೈನಿಕರೇ ಹೊರತಾಗಿ ಅದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಹಾಗಾಗಿ ನಾನು ಎಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲವೆಂದು ಹೇಳಿದ್ದಾರೆ.

ವೈಯುಕ್ತಿಕವಾಗಿ ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ, ಯುದ್ಧ ಅಂತೀವಲ್ಲ, ಯುದ್ಧ ಮಾಡುವುದರಿಂದ ಯಾರಿಗಾದರೂ ಒಳಿತಾಗುತ್ತಾ? ಇದರಿಂದ ಯಾರೂ ಉದ್ದಾರ ಆಗಲ್ಲ. ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ, ಯುದ್ಧ ಶುರುವಾದರೆ ನಮ್ಮ ಸೈನಿಕರೇ ಸಾಯೋದು’ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೊಡ್ಮನೆ ಕುಡಿಗೆ ಕರಿ ಚಿರತೆ ಮಗಳು ನಾಯಕಿ

ನಾವು ನಮ್ಮ ನಾಯಕರನ್ನು ಆಯ್ಕೆ ಮಾಡಿ ಕಳಿಸೋದು ನಮ್ಮ ರಕ್ಷಣೆ ಮಾಡಲಿ ಅಂತ ಅಲ್ವಾ? ಹೀಗಿರುವಾಗ ರಕ್ಷಣೆ ನೀಡದೆ ಯುದ್ಧ ಅಂದರೆ ಬಲಿಯಾಗೋದು ಅಮಾಯಕರಲ್ವಾ ಎಂದು ಪ್ರಶ್ನಿಸಿದ್ದಾರೆ.

ಹಿಂದೆ ಉಪೇಂದ್ರ ಜೊತೆಗಿನ ಸಿನಿಮಾವೊಂದರ ಶೂಟಿಂಗ್‌ಗಾಗಿ ಪಹಲ್ಗಾಂಗೆ ಹೋಗಿ ಬಂದಿದ್ದೇನೆ. ಆಗ ಫುಲ್ ಸೆಕ್ಯುರಿಟಿ ಕೊಟ್ಟಿದ್ದರು. ಆದರೆ, ಜನಸಾಮಾನ್ಯರಿಗೂ ರಕ್ಷಣೆ ಬೇಕು. ರಕ್ಷಣೆ ಬಗ್ಗೆ ಚಿಂತಿಸಬೇಕೇ ಹೊರತು ಯುದ್ಧದ ಬಗ್ಗೆ ಅಲ್ಲ ಎಂದು ತಿಳಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಸುಹಾಸ್ ಕೊ* ಕೇಸ್: ಆರೋಪಿಗಳ ಪತ್ತೆಗೆ 4 ತಂಡ ರಚನೆ: ಪರಮೇಶ್ವರ್
Next: UTK ಗೆ ಮಾತ್ರವಲ್ಲ, ನನಗೂ ಜೀವ ಬೆದರಿಕೆ ಕರೆ ಬಂದಿವೆ: ಸಿಎಂ  

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.