Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • UTK ಗೆ ಮಾತ್ರವಲ್ಲ, ನನಗೂ ಜೀವ ಬೆದರಿಕೆ ಕರೆ ಬಂದಿವೆ: ಸಿಎಂ  
  • Crime
  • Front news
  • Politics
  • State

UTK ಗೆ ಮಾತ್ರವಲ್ಲ, ನನಗೂ ಜೀವ ಬೆದರಿಕೆ ಕರೆ ಬಂದಿವೆ: ಸಿಎಂ  

admin May 2, 2025 1 minute read
Spread the love

ಮಂಡ್ಯ: ಕಳೆದ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೊಲೆ ಬೆದರಿಕೆ ಕರೆ ಬಂದಿದ್ದು ಮತ್ತೆ ಇದೀಗ ಸ್ಪೀಕರ್ ಯು ಟಿ ಖಾದರ್ ರವರಿಗೆ ಜೀವ ಬೆದರಿಕೆ ಕರೆ ಬಂದಿದೆ.

ಕೇವಲ ಯು ಟಿ ಖಾದರ್ ಗೆ ಮಾತ್ರ ಜೀವ ಬೆದರಿಕೆ ಕರೆಗಳು ಬಂದಿಲ್ಲ ನನಗೂ ಹಾಗೂ ಡಿಕೆ ಶಿವಕುಮಾರ್ ಅವರಿಗೂ ಕೂಡ ಜೀವ ಬೆದರಿಕೆ ಕರೆ ಬಂದಿದೆ. ಇದರ ಹಿಂದೆ ಯಾರ ಕೈವಾಡವಿದೆ ಎಂದು ಪತ್ತೆ ಹಚ್ಚಲು ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ನಾನು ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನಮ್ಮ ರಾಜಕೀಯ ನಾಯಕರುಗಳಿಗೆ ಜೀವ ಬೆದರಿಕೆ ಕರೆಗಳು ಹೆಚ್ಚಾಗಿ ಬರುತ್ತಿದೆ. ಅದನ್ನು ನಾನು ಕಾಡಿಗೆಣಿಸದೆ ಈಗಾಗಲೇ ತನಿಖೆಗೆ ವಹಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸುಹಾಸ್ ಕೊ* ಕೇಸ್: ಆರೋಪಿಗಳ ಪತ್ತೆಗೆ 4 ತಂಡ ರಚನೆ: ಪರಮೇಶ್ವರ್

ಸ್ಪೀಕರ್ ಖಾದರ್ ಗೆ ಮಾತ್ರವಲ್ಲ ನನಗೂ ಜೀವ ಬೆದರಿಕೆ ಕರೆ ಬಂದಿದ್ದು, ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಿ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ: ನಟಿ ರಮ್ಯಾ
Next: ಸುಹಾಸ್ ಹತ್ಯೆ; BJP ರಾಜಕೀಯಕ್ಕೆ ಬಳಸಿಕೊಳ್ಳಬಾರದು: ಡಿಕೆಶಿ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.