Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಿ.ಎಸ್.ಸಿದ್ದಲಿಂಗಯ್ಯ ನಿಧನ
  • Bangalore
  • Front news
  • State

ಜಿ.ಎಸ್.ಸಿದ್ದಲಿಂಗಯ್ಯ ನಿಧನ

admin May 7, 2025
Spread the love

ಬೆಂಗಳೂರು: ಸಾಹಿತಿ, ಲೇಖಕ ಜಿ ಎಸ್ ಸಿದ್ದಲಿಂಗಯ್ಯ (94) ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಸಿದ್ದಲಿಂಗಯ್ಯ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ನಿಧನರಾಗಿದ್ದರು. ಚಾಮರಾಜಪೇಟೆಯ ಲಿಂಗಾಯತರ ರುದ್ರಭೂಮಿಯಲ್ಲಿ ಇಂದು (ಬುಧವಾರ ಮೇ 07) ರಂದು ಮಧ್ಯಾಹ್ನ 3 ನಂತರ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಿದ್ದಲಿಂಗಯ್ಯ ಅವರು ಸಾಹಿತಿ, ಕವಿ ಹಾಗೂ ವಿಮರ್ಶಕರಾಗಿದ್ದ ಸಿದ್ದಲಿಂಗಯ್ಯನವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು. ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ, ರಾಜ್ಯೋತ್ಸವ ಪ್ರಶಸ್ತಿ,ಬಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ. ಇದನ್ನೂ ಓದಿ: ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಧೈರ್ಯಕ್ಕೆ ನನ್ನ ಸೆಲ್ಯೂಟ್: ಸಿಎಂ

About the Author

admin

Administrator

Visit Website View All Posts

Spread the love

Post navigation

Previous: ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಧೈರ್ಯಕ್ಕೆ ನನ್ನ ಸೆಲ್ಯೂಟ್: ಸಿಎಂ
Next: ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸಿಎಂ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.