Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರತಿ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಎದುರಿಸಲು ಸಿದ್ದರಾಗಿ: ಶಾ
  • Front news
  • Politics

ಪ್ರತಿ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಎದುರಿಸಲು ಸಿದ್ದರಾಗಿ: ಶಾ

admin May 8, 2025
Spread the love

ದೆಹಲಿ: ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನ ಉಗ್ರರು ಭಾರತದ ಮೇಲೆ ದಾಳಿ ಮಾಡಲು ಹೊಂಚು ಹಾಕುತ್ತಿದ್ದು ಎಲ್ಲ ರಾಜ್ಯದ ಗಡಿಗಳಲ್ಲಿ ಭದ್ರತೆಯ ಬಗ್ಗೆ ಮುನ್ನೆಚ್ಚರಿಕೆಯ ಕ್ರಮ ವಹಿಸಬೇಕೆಂದು ಕೇಂದ್ರ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ರಾಷ್ಟ್ರ ವಿರೋಧಿ ಪ್ರಚಾರದ ಬಗ್ಗೆ ಗಮನ ಹರಿಸುವಂತೆ ಗೃಹ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಮತ್ತು ತಪ್ಪು ಮಾಹಿತಿಯನ್ನು ಹತ್ತಿಕ್ಕಲು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಲೆಫ್ಟಿನೆಂಟ್‌ ಗವರ್ನರ್‌ಗಳು, ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್‌, ರಾಜಸ್ಥಾನ, ಗುಜರಾತ್‌ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಮತ್ತು ಸಿಕ್ಕಿಂ ಸರ್ಕಾರದ ಪ್ರತಿನಿಧಿಯೊಂದಿಗೆ ಅಮಿತ್‌ ಶಾ ಸಭೆ ನಡೆಸಿದರು ಎಂದು ಗೃಹ ಸಚಿವಾಲಯ ತಿಳಿಸಿದೆ. ಈ ಸಭೆ ವಿಡಿಯೋ ಕಾನ್ಫರೆನ್ಸಿಂಗ್‌ ಮೂಲಕ ನಡೆಯಿತು. ಇದನ್ನೂ ಓದಿ: ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿದೆ: ಸಿಎಂ

ಭಯೋತ್ಪಾದಕ ದಾಳಿ ಮತ್ತು ಆಪರೇಷನ್‌ ಸಿಂಧೂರ್‌ ನಂತರ ಹೊರಹೊಮ್ಮಿದ ರಾಷ್ಟ್ರೀಯ ಏಕತೆಯ ಮನೋಭಾವವು ನಾಗರಿಕರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಗೃಹ ಸಚಿವರು ಒತ್ತಿ ಹೇಳಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿದೆ: ಸಿಎಂ
Next: ಗಣಿಧಣಿಗೆ ಮತ್ತೊಂದು ಬಿಗ್ ಶಾಕ್ 7 ವರ್ಷ ಜೈಲು ಶಿಕ್ಷೆ!

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.