Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗಣಿಧಣಿಗೆ ಮತ್ತೊಂದು ಬಿಗ್ ಶಾಕ್ 7 ವರ್ಷ ಜೈಲು ಶಿಕ್ಷೆ!
  • Crime
  • Front news
  • National
  • Politics

ಗಣಿಧಣಿಗೆ ಮತ್ತೊಂದು ಬಿಗ್ ಶಾಕ್ 7 ವರ್ಷ ಜೈಲು ಶಿಕ್ಷೆ!

admin May 9, 2025 1 minute read
Spread the love

ಬೆಂಗಳೂರು: ಗಣಿಧಣಿ ಜನಾರ್ದನ್ ರೆಡ್ಡಿ ಅವರಿಗೆ ಮತ್ತೊಂದು ಶಾಕ್ ಎದುರಾಗಿದ್ದು ಇದೀಗ ಆಂಧ್ರಪ್ರದೇಶದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್‌ ಸಿಬಿಐ ಕೋರ್ಟ್‌ ಜನಾರ್ಧನ್ ರೆಡ್ಡಿ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ

ಹೌದು, ಆಂಧ್ರಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಲಾಕ್ ಆಗಿದ್ದಾರೆ. ಮೈನಿಂಗ್ ಕೇಸ್ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟ ಮಾಡಿದೆ. ಸಿಬಿಐ ತನಿಖೆಯಲ್ಲಿ ಜನಾರ್ದನ ರೆಡ್ಡಿ ಅಪರಾಧ ಸಾಬೀತಾಗಿದೆ. ಹೈದರಾಬಾದ್‌ ಸಿಬಿಐ ಕೋರ್ಟ್‌ ಜನಾರ್ದನ ರೆಡ್ಡಿಗೆ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಇನ್ನು ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಇದನ್ನೂ ಓದಿ: ಪ್ರತಿ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಎದುರಿಸಲು ಸಿದ್ದರಾಗಿ: ಶಾ

ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಪ್ರತಿ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಎದುರಿಸಲು ಸಿದ್ದರಾಗಿ: ಶಾ
Next: ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಚೈತ್ರಾ ಕುಂದಾಪುರ

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.