Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ʼಕೈʼ ನಾಯಕರಿಂದ ತಿರಂಗಾ ಯಾತ್ರೆ!
  • Bangalore
  • Front news
  • Politics
  • State

ʼಕೈʼ ನಾಯಕರಿಂದ ತಿರಂಗಾ ಯಾತ್ರೆ!

admin May 9, 2025
Spread the love

ಬೆಂಗಳೂರು: ಪಾಕಿಸ್ತಾನಿ ಉಗ್ರರ ಹುಟ್ಟಡಗಿಸಲು ಆಪರೇಷನ್ ಸಿಂಧೂರ್ ಮೂಲಕ ಭಾರತ ಸೈನಿಕರು ಪಾಕಿಸ್ತಾನಿ ಉಗ್ರರನ್ನು ಹೆಡೆಮುರಿ ಕಟ್ಟುತ್ತಿರುವ ಸೈನಿಕರನ್ನು ಬೆಂಬಲಿಸಿ ಕರ್ನಾಟಕದ ಕಾಂಗ್ರೆಸ್ ಪಕ್ಷವು ಇಂದು ತಿರಂಗಾ ಯಾತ್ರೆಯನ್ನು ಕೈಗೊಂಡಿದೆ.

ಹೌದು, ಪಹಲ್ಗಮ್ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು. ಇದನ್ನೂ ಓದಿ: ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿದೆ: ಸಿಎಂ

ಈ ಯಾತ್ರೆಯಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಪರಮೇಶ್ವರ್, ಕೆ ಎಚ್ ಮುನಿಯಪ್ಪ, ಮಹದೇವಪ್ಪ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಡಾ ಎಂ ಸಿ ಸುಧಾಕರ್, ಬೋಸರಾಜು, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕಾರದ ರಿಜ್ವಾನ್ ಆರ್ಶದ್ ಮತ್ತಿತರರು ಭಾಗವಹಿಸಿದ್ದರು. ಸರಕಾರಿ, ಖಾಸಗಿ ಉದ್ದಿಮೆಗಳ ಅಧಿಕಾರಿಗಳು, ನೌಕರರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾವಿರಾರು ವಿದ್ಯಾರ್ಥಿಗಳು ಯಾತ್ರೆಯಲ್ಲಿ ಹೆಜ್ಜೆ ಹಾಕಿದರು.

About the Author

admin

Administrator

Visit Website View All Posts

Spread the love

Post navigation

Previous: ಭಾರತ-ಪಾಕ್ ಸಂಘರ್ಷ; IPL ಟೂರ್ನಿ ರದ್ದು
Next: ಕಾಂತಾರ 2: ಸಿನಿಮಾ ಚಿತ್ರೀಕರಣ ಸಂದರ್ಭದಲ್ಲಿ ಕಲಾವಿದನ ಸಾವು

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.