Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ʼಕೈʼ ನಾಯಕರ ಹೇಳಿಕೆಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ: ನಾರಾಯಣಸ್ವಾಮಿ
  • Bangalore
  • Politics
  • State

ʼಕೈʼ ನಾಯಕರ ಹೇಳಿಕೆಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ: ನಾರಾಯಣಸ್ವಾಮಿ

admin May 15, 2025
Spread the love

ಬೆಂಗಳೂರು: ಕಾಂಗ್ರೆಸ್ ನಾಯಕರ ಅಪಕ್ವ ಹೇಳಿಕೆಗಳಿಗೆ ನಾನು ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಲವರ ಪ್ರಶ್ನೆಗಳು ಪಾಕಿಸ್ತಾನದ ಪರವಾಗಿವೆ. ನಿನ್ನೆ ತಾನೇ ಮೂವರು ಸತ್ತು ಬಿದ್ದರಲ್ಲವೇ? ನಿಮಗೆ ಕಣ್ಣು ಕಾಣಲಿಲ್ಲವೇ ಎಂದು ಕೇಳಿದರು. ನಿಮಗೇನಾದರೂ ಆಪರೇಷನ್ ಆಗಿದೆಯೇ? ನಿಮಗೆಲ್ಲ ವಿಶೇಷ ಆಸ್ಪತ್ರೆ ತೆರೆಯಬೇಕಿದೆ ಎಂದು ವ್ಯಂಗ್ಯವಾಡಿದರು. ಅವರ ಸ್ಥಾನದಲ್ಲಿ ನಾನು ಇದ್ದರೆ ಪಕ್ವತೆ ಇಲ್ಲದ ಪ್ರಶ್ನೆ ಕೇಳುತ್ತಿರಲಿಲ್ಲ ಎಂದರು. ಇದನ್ನೂ ಓದಿ: ವೀರಸೇನಾನಿಗಳಿಗೆ ಕೃತಜ್ಞತೆ ಸಲ್ಲಿಸಿದ ತಿರಂಗ ಯಾತ್ರೆ

ದೇಶದ ವಿರುದ್ಧ ಮಾತನಾಡಿದರೆ ಜನರು ನಿಮ್ಮ ನಾಲಿಗೆ ಇಲ್ಲದಂತೆ ಮಾಡಬಹುದು ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದರು.

About the Author

admin

Administrator

Visit Website View All Posts

Spread the love

Post navigation

Previous: ವೀರಸೇನಾನಿಗಳಿಗೆ ಕೃತಜ್ಞತೆ ಸಲ್ಲಿಸಿದ ತಿರಂಗ ಯಾತ್ರೆ
Next: ಡಿಕೆಶಿ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.