Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಮಂತಾ ನಿರ್ದೇಶಕನ ಜೊತೆ ಡೇಟಿಂಗ್ ಬಗ್ಗೆ ಬಯಲಾಯಿತು ಅಸಲಿ ಸತ್ಯ!
  • Cinema
  • Front news
  • National

ಸಮಂತಾ ನಿರ್ದೇಶಕನ ಜೊತೆ ಡೇಟಿಂಗ್ ಬಗ್ಗೆ ಬಯಲಾಯಿತು ಅಸಲಿ ಸತ್ಯ!

admin May 16, 2025 1 minute read
Spread the love

ನಟಿ ಸಮಂತಾ ಅವರು ನಾಗಚೈತನ್ಯವರಿಂದ ವಿಜೇತನ ಪಡೆದ ನಂತರ ಅವರ ಜೀವನದ ಬಗ್ಗೆ ಹಲವಾರು ರೀತಿಯ ಸುದ್ದಿಗಳು ಚರ್ಚೆಯಾಗುತ್ತಿದ್ದು, ನಟಿ ಸಮಂತ ಅವರು ಇದೀಗ ನಿರ್ದೇಶಕ ರಾಜ್ ಅವರ ಜೊತೆ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿಗೆ ಇದೀಗ ಸ್ಪಷ್ಟ ಮಾಹಿತಿಯೊಂದು ಸಿಕ್ಕಿದ್ದು ಸ್ಯಾಮ್ ಮ್ಯಾನೇಜರ್ ಸಮಂತ ಮತ್ತು ರಾಜ್ ಕುರಿತಾಗಿ ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಸಮಂತಾ ಮತ್ತು ರಾಜ್ ಬಗ್ಗೆ ಬರುತ್ತಿರುವ ಸುದ್ದಿಗಳು ಕೇವಲ ಗಾಳಿ ಸುದ್ದಿಯಾಗಿದ್ದು ಅವರಿಬ್ಬರು ವೃತ್ತಿಪರ ಸ್ನೇಹಿತರಾಗಿದ್ದಾರೆ ಹೊರತಾಗಿ ಅವರಿಬ್ಬರ ಮಧ್ಯೆ ಯಾವುದೇ ಡೇಟಿಂಗ್-ಮೀಟಿಂಗ್ ನಡೆಯುತ್ತಿಲ್ಲ ಎಂದು ಸ್ಪಷ್ಟ ಮಾಹಿತಿ ತಿಳಿಸಿದ್ದಾರೆ.

ಯಾರಾದರೂ ಜೊತೆಯಲ್ಲಿ ಫೋಟೋ ಹಂಚಿಕೊಂಡರೆ ಅವರಿಬ್ಬರ ಮಧ್ಯೆ ಸಂಬಂಧವಿದೆ ಎಂದು ಹೇಳುವುದು ತಪ್ಪು. ಯಾರೇ ಆಗಲಿ ಅವರ ಬಗ್ಗೆ ಮಾತನಾಡಬೇಕಾದರೆ ಮೊದಲು ಸತ್ಯ ಅರಿತು ನಂತರ ಮಾತನಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಸಮಂತಾ ಅವರು ಮೊದಲ ಬಾರಿಗೆ ನಿರ್ಮಾಪಕಿಯಾಗಿ ಕೆಲಸ ನಿರ್ವಹಿಸಿದ್ದು ಮೊದಲ ಕೆಲಸದಲ್ಲಿ ಯಶಸ್ವಿ ಸಿಕ್ಕಿದ್ದು ಅಭಿಮಾನಿಗಳಿಗೆ ಧನ್ಯವಾದಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಗೆ ರಶ್ಮಿಕಾ ಮಂದಣ್ಣ ನಾಯಕಿ!

ʼಶುಭಂʼ ಚಿತ್ರ  ಯಶಸ್ಸಿನ ಬಗ್ಗೆ ಸಮಂತಾ ಸಂತೋಷ ವ್ಯಕ್ತಪಡಿಸಿದರು. “ನಮ್ಮ ಮೊದಲ ಹೆಜ್ಜೆಯನ್ನು ಪ್ರೀತಿಯಿಂದ ಸ್ವಾಗತಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ” ಎಂದು ಹೇಳುವ ಮೂಲಕ ಸಮಂತಾ ಚಿತ್ರವನ್ನು ಬೆಂಬಲಿಸಿದ್ದಕ್ಕಾಗಿ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿದರು. ದಕ್ಷಿಣದ ಸ್ಟಾರ್ ನಾಯಕಿ ಸಮಂತಾ ರುತ್ ಪ್ರಭು ನಾಯಕಿಯಾಗಿ ಮಾತ್ರವಲ್ಲದೆ ನಿರ್ಮಾಪಕಿಯಾಗಿಯೂ ಯಶಸ್ವಿಯಾಗಿದ್ದಾರೆ ಮತ್ತು ಉತ್ತಮವಾಗಿ ಕಾಣುತ್ತಿದ್ದಾರೆ.

ಒಟ್ಟಿನಲ್ಲಿ ಅದೇನೆ ಆಗಲಿ ಸಮಂತ ಅವರು ಬೆಳೆಯುತ್ತಿರುವುದನ್ನು ಕಂಡು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ಅವರ ಮುಂದಿನ ಬದುಕಿಗೆ ಒಳ್ಳೆಯದಾಗಲಿ ಎಂದು ಹಾರಸುತ್ತಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಬಿಬಿಎಂಪಿ ಚುನಾವಣೆಗೆ ಸಿಕ್ತು, ಗ್ರೀನ್ ಸಿಗ್ನಲ್
Next: ಅವಳಿ ನಗರದಲ್ಲಿ ನಡೆದ ಬೃಹತ್ ತಿರಂಗಾ ಯಾತ್ರೆ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.