Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ ಸರ್ಕಾರದ 2ನೇ ವರ್ಷದ ಬೃಹತ್ ಸಾಧನಾ ಸಮಾರಂಭ
  • Bangalore
  • Front news
  • Politics
  • State

ಕಾಂಗ್ರೆಸ್ ಸರ್ಕಾರದ 2ನೇ ವರ್ಷದ ಬೃಹತ್ ಸಾಧನಾ ಸಮಾರಂಭ

admin May 20, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸಾಧನಾ ಸಮಾರಂಭವನ್ನು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಎಲ್ಲಾ ಕಾಂಗ್ರೆಸ್ನ ಶಾಸಕರು, ಸಚಿವರು ಸೇರಿದಂತೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧನಾ ಸಮಾರಂಭದಲ್ಲಿ  ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲಿದ್ದಾರೆ.

ಹೌದು, ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ವಿಜಯನಗರದಲ್ಲಿ ಬೃಹತ್ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಯಶಸ್ವಿಯಾಗಿ ಪೂರೈಸುತ್ತದೆ.

ಈ ಹಿನ್ನೆಲೆ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜೊತೆಗೆ ವಿವಿಧ ಸವಲತ್ತುಗಳ ವಿತರಣಾ ಸಮಾವೇಶವೂ ನಡೆಯಲಿದೆ. ಎಲ್ಲಾ ಜಿಲ್ಲೆಗಳಿಂದ ವಿವಿಧ ಯೋಜನೆಗಳ ಫಲಾನುಭವಿಗಳು ವಿಜಯನಗರದತ್ತ ಮುಖ ಮಾಡಿದ್ದಾರೆ.

ಇನ್ನು ರಾಜ್ಯದ ಬಹುತೇಕ ಜಿಲ್ಲೆಗಳಿಂದ ಕಾರ್ಯಕರ್ತರು, ಜನರು ಹೊಸಪೇಟೆಯತ್ತ ಸಾಗಲಿದ್ದು, ಸಮಾವೇಶ ಮಹತ್ವ ಪಡೆದಿದೆ. ಇದನ್ನೂ ಓದಿ: ನನ್ನೆಲ್ಲಾ ಬೆಂಗಳೂರಿಗರೇ, ನಾನು ನಿಮ್ಮಲ್ಲಿ ಒಬ್ಬ: ಡಿಕೆಶಿ

ಈ ಸಮಾವೇಶ 200 ಅಡಿ ಅಗಲ, 70 ಅಡಿ ಉದ್ದದ ಪ್ರಧಾನ ವೇದಿಕೆಯಲ್ಲಿ 300 ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ಮೊದಲ ಕಿರು ವೇದಿಕೆಯಲ್ಲಿ 50 ಮಾಜಿ ಸಚಿವರಿಗೆ ವೇದಿಕೆ ಕಲ್ಪಿಸಲಾಗುತ್ತಿದೆ. ಇನ್ನೊಂದರಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಪಕ್ಷದ ಪ್ರಮುಖ 50 ಗಣ್ಯರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತದೆ.

 

About the Author

admin

Administrator

Visit Website View All Posts

Spread the love

Post navigation

Previous: ಗ್ರೇಟರ್ ಬೆಂಗಳೂರು ಟೀಕಿಸಿದ HDK
Next: ರಸ್ತೆ ರಸ್ತೆಗಳಲ್ಲಿಯೇ ಸುರಂಗ ಮಾರ್ಗ ಬಿದ್ದಿವೆ ಅವುಗಳನ್ನು ಮೊದಲು ಸರಿಪಡಿಸಿ: ಆರ್ ಅಶೋಕ್

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.