Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರನ್ಯಾ ರಾವ್‌ಗೆ ಜಾಮೀನು ಮಂಜೂರಾದರೂ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ!
  • Bangalore
  • Cinema
  • Crime
  • Front news
  • State

ರನ್ಯಾ ರಾವ್‌ಗೆ ಜಾಮೀನು ಮಂಜೂರಾದರೂ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ!

admin May 21, 2025 1 minute read
Spread the love

ಬೆಂಗಳೂರು: 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲ ಮಗಳು ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್‌ಗೆ gold ಕೇಸ್ ನಲ್ಲಿ ಈಗಾಗಲೇ ಜೈಲು ಸೆರೆವಾಸ ಅನುಭವಿಸುತ್ತಿರುವ ಅವರಿಗೆ ಇದೀಗ ಆರ್ಥಿಕ ವ್ಯವಹಾರ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಹೌದು, ನಟಿ ರನ್ಯಾ ರಾವ್‌ಗೆ ಜೈಲು ಸೆರೆವಾಸ ಅನುಭವಿಸುತ್ತಿರುವ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಜಾಮೀನು ಮಂಜೂರಾಗಿದ್ದರೂ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ ಎಂಬಂತಾಗಿದೆ.

ಗೋಲ್ಡ್‌ ಕಳ್ಳ ಸಾಗಾಣಿಕೆ ಕೇಸ್ ನಲ್ಲಿ ಎ1 ಆರೋಪಿ ರನ್ಯಾ ಹಾಗೂ ಎ2 ಆರೋಪಿ ತರುಣ್‌ ಇಬ್ಬರಿಗೂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕಿದ್ರೂ ನಟಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

ಇನ್ನು ಕಳ್ಳ ಸಾಗಾಣಿಕೆ 60 ದಿನ ಕಳೆದರೂ ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಬ್ಬರು ಶ್ಯೂರಿಟಿ, 2 ಲಕ್ಷ ರೂ. ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ಅಲ್ಲದೇ ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾದಂತೆ ಹಾಗೂ ದೇಶ ಬಿಟ್ಟು ಹೊರಗೆ ಹೋಗದಂತೆ ಸೂಚನೆ ನೀಡಿದೆ. ಇದನ್ನೂ ಓದಿ: ಕಾಟೇರನಿಗೆ ಬಿಗ್ ರಿಲೀಫ್!

ರನ್ಯಾ ರಾವ್ ಮತ್ತು ಪ್ರಕರಣದ ಇತರ ಇಬ್ಬರು ಆರೋಪಿಗಳು ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ಈ ಪ್ರಕರಣವನ್ನು ಡಿಆರ್‌ಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ.

About the Author

admin

Administrator

Visit Website View All Posts

Spread the love

Post navigation

Previous: ಬಿಬಿಎಂಪಿ ಗುತ್ತಿಗೆದಾರರಿಗೆ ಸಿಹಿ ಸುದ್ದಿ!
Next: ಪಡ್ಡೆ ಹುಡುಗರ ಕಣ್ಮಣ ಸೆಳೆಯುತ್ತಿರುವ ನ್ಯಾಷನಲ್ ಕ್ರಶ್

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.