Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ, ಅವರಿಗೆ ಸಹಕಾರ ನೀಡುತ್ತೇನೆ: ಪರಮೇಶ್ವರ್
  • Bangalore
  • Front news
  • Politics
  • State

ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ, ಅವರಿಗೆ ಸಹಕಾರ ನೀಡುತ್ತೇನೆ: ಪರಮೇಶ್ವರ್

admin May 22, 2025
Spread the love

ಬೆಂಗಳೂರು: ಗೃಹ ಸಚಿವ ಜಿ ಪರಮೇಶ್ವರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು ಇದರಿಂದ ಕಾಂಗ್ರೆಸ್ ನಾಯಕರನ್ನ ಬೆಚ್ಚಿಬಿಳಿಸಿದೆ.

ಹೌದು, ಗೃಹ ಸಚಿವ ಜಿ ಪರಮೇಶ್ವರ್ ಅವರ ಮನೆ ಸೇರಿದಂತೆ ಮೂರು ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ನಿನ್ನೆ (ಬುಧವಾರ ಮೇ 21) ರಂದು ಧಡೀರ್ ದಾಳಿ ಮಾಡಿದ್ದು ಇದರಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಇನ್ನು ಇಡಿ ದಾಳಿ ಕುರಿತಾಗಿ ಮಾತನಾಡಿದ ಜಿ ಪರಮೇಶ್ವರ್ ಅವರು, ಇಡಿ ದಾಳಿ ಉದ್ದೇಶ ನನಗೆ ಗೊತ್ತಿಲ್ಲ, ನಾನು ಯಾವುದನ್ನು ಮುಚ್ಚಿಟ್ಟಿಲ್ಲ ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು ಯಾವ ಮಾಹಿತಿ ಕೇಳಿದ್ದಾರೆ ಅದನ್ನೆಲ್ಲವನ್ನು ನಮ್ಮ ಸಂಸ್ಥೆಯವರು ನೀಡಿದ್ದಾರೆ. ಇಡಿ ದಾಳಿಯ ಉದ್ದೇಶವೇನಿತ್ತು ಎಂಬುದು ನನಗೆ ಇಲ್ಲಿಯವರೆಗೂ ತಿಳಿದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜಕಾರಣಿಗಳೇ ಸ್ವಲ್ಪ ಈ ಕಡೆ ಗಮನಹರಿಸಿ…!

ಇಡಿ ಅವರಿಗೆ ಏನು ಸೂಚನೆ ಬಂದಿದೆಯೋ ಗೊತ್ತಿಲ್ಲ. ಅವರು ಕೇಳಿದ ದಾಖಲೆಗಳನ್ನು ನಾವು ಕೊಡುತ್ತೇವೆ ಎಂದು ತಿಳಿಸಿದರು.

ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ. ಅವರಿಗೆ ಸಹಕಾರ ನೀಡುತ್ತೇನೆ. ನಾನು ಯಾವುದನ್ನು ಮುಚ್ಚಿಟ್ಟಿಲ್ಲ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ನಾನು ಕಾನೂನಿಗೆ ಗೌರವ ಕೊಡುತ್ತೇನೆ. ಇಡಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ಕೊಡುತ್ತೇನೆ ಎಂದು ಹೇಳಿದರು.

About the Author

admin

Administrator

Visit Website View All Posts

Spread the love

Post navigation

Previous: ರಾಜಕಾರಣಿಗಳೇ ಸ್ವಲ್ಪ ಈ ಕಡೆ ಗಮನಹರಿಸಿ…!
Next: SSIT ಸಂಸ್ಥೆಗಳ ಮೇಲೆ ಇಡಿ ದಾಳಿ ಡಿಸಿಎಂ ಹೇಳಿದ್ದೇನು?

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.