Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರದ ಕಿರು ಹೊತ್ತಿಗೆ ಬಿಡುಗಡೆ
  • Bangalore
  • Politics
  • State

ಸರ್ಕಾರದ ಕಿರು ಹೊತ್ತಿಗೆ ಬಿಡುಗಡೆ

admin May 22, 2025 1 minute read
Spread the love

ಬೆಂಗಳೂರು: ವಾರ್ತಾಭಾರತಿ ಪತ್ರಿಕೆಯ “ಸ್ವಾವಲಂಬಿ ಬದುಕು ಕೊಟ್ಟ ಗ್ಯಾರಂಟಿ ಸರ್ಕಾರ” ಕಿರು ಹೊತ್ತಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಜನಾರ್ಪಣೆಗೊಳಿಸಿದರು.

ವಾರ್ತಾಭಾರತಿ ಪತ್ರಿಕೆ ರಾಜ್ಯಾದ್ಯಂತ ಸುತ್ತಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತಾಗಿ ರಾಜ್ಯದ ಬಡವರು, ಮಧ್ಯಮ ವರ್ಗದವರು ಹಾಗೂ ಶ್ರಮಿಕ‌ ಸಮುದಾಯದ ಅಭಿಪ್ರಾಯಗಳ‌ನ್ನು ಸಂಗ್ರಹಿಸಿ ಅದರ ಸಾರಸಂಗ್ರಹವನ್ನು ಈ ಪುಸ್ತಕದಲ್ಲಿ ದಾಖಲಿಸಿದೆ.

ಸರ್ಕಾರದ ಅಥವಾ ವಾರ್ತಾ ಇಲಾಖೆಯಿಂದ ಯಾವುದೇ ರೀತಿಯ ಆರ್ಥಿಕ ನೆರವನ್ನು ಪಡೆಯದೇ, ಪತ್ರಿಕೆಯೇ ತನ್ನ ಆಸಕ್ತಿ ಮತ್ತು ಜನಪರ ಕಾಳಜಿಯಿಂದ ಸಮೀಕ್ಷೆ ನಡೆಸಿ ಜನಾಭಿಪ್ರಾಯ ಸಂಗ್ರಹಿಸಿರುವುದಕ್ಕೆ, ಮುಖ್ಯಮಂತ್ರಿಗಳು ವಾರ್ತಾಭಾರತಿ ಪತ್ರಿಕಾ ತಂಡದ ಕಾಳಜಿಗೆ ಈ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: SSIT ಸಂಸ್ಥೆಗಳ ಮೇಲೆ ಇಡಿ ದಾಳಿ ಡಿಸಿಎಂ ಹೇಳಿದ್ದೇನು?

About the Author

admin

Administrator

Visit Website View All Posts

Spread the love

Post navigation

Previous: ಪರಮೇಶ್ವರ್ ಒಡೆತನದ ಸಂಸ್ಥೆಯಿಂದ ರನ್ಯಾಗೆ ಹಣ ನೀಡಿದ್ದಾರಂತೆ: ಡಿಕೆಶಿ
Next: ಸಮಸ್ಯೆ ನಿವಾರಣೆ ಮಾಡುವುದೇ ನಮ್ಮ ಜವಾಬ್ದಾರಿ: ಡಿಕೆಶಿ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.