Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚಿಕ್ಕಮಂಗಳೂರಿನಲ್ಲಿ ಹವಾ ಎಬ್ಬಿಸಿದ ಲಕ್ಷ್ಮಿ ಹೆಬ್ಬಾಳ್ಕರ್!
  • Front news
  • Politics
  • State

ಚಿಕ್ಕಮಂಗಳೂರಿನಲ್ಲಿ ಹವಾ ಎಬ್ಬಿಸಿದ ಲಕ್ಷ್ಮಿ ಹೆಬ್ಬಾಳ್ಕರ್!

admin May 24, 2025
Spread the love

ಚಿಕ್ಕಮಂಗಳೂರು: ಚಿಕ್ಕಮಂಗಳೂರಿನಲ್ಲಿ ನಡೆದ ಶ್ರೀ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ನಡೆದ ಶ್ರೀ ಜಗದ್ಗುರು ಶ್ರೀ ರೇಣುಕಾಚಾರ್ಯರ ಹಾಗೂ ಶ್ರೀ ವಿಶ್ವಗುರು ಬಸವೇಶ್ವರರ ಜಯಂತಿಯ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭಾಗವಹಿಸಿದ್ದರು.

ಇನ್ನು ಕಾರ್ಯಕ್ರಮಕ್ಕೆ ಭಾಗವಹಿಸುವ ಮುಂಚೆ ಚಿಕ್ಕಮಂಗಳೂರಿನಲ್ಲಿ ಕಂಗ್ರೆಸನ ಮಹಿಳಾ ಕಾರ್ಯಕರ್ತರ ಜೊತೆ ಭರ್ಜರಿ ರೋಡ್ ಶೋ ಮಾಡುವ ಮೂಲಕ ಮಾಜಿ ಸಚಿವ ಸಿಟಿ ರವಿ ಅವರಿಗೆ ಟಕ್ಕರ್ ಕೊಟ್ಟಿದ್ದಾರೆ.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಿಂಗಾಯತ ತತ್ವಶಾಸ್ತ್ರಕ್ಕೆ ಜಗದ್ಗುರು ರೇಣುಕಾಚಾರ್ಯರ ಕೊಡುಗೆ ಮತ್ತು ನಮ್ಮ ಆಧ್ಯಾತ್ಮಿಕ ಸಂಪ್ರದಾಯಗಳನ್ನು ರೂಪಿಸುವಲ್ಲಿ ಅವರ ಪಾತ್ರ ಅಮೂಲ್ಯ ಹಾಗೂ ಪರಂಪರೆ ನಮಗೆಲ್ಲ ಸ್ಫೂರ್ತಿಯದಾಯಕ ಎಂದರು. ಇದನ್ನೂ ಓದಿ:

ವಿಶ್ವಗುರು ಬಸವಣ್ಣನವರ ಬೋಧನೆಗಳು ಸಹ ಸದಾಕಾಲ ನಮಗೆ ಸ್ಫೂರ್ತಿ ನೀಡುತ್ತಲಿವೆ, ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದ್ದು, ಸಾಮರಸ್ಯ ಮತ್ತು ಪ್ರಬುದ್ಧ ಸಮಾಜದತ್ತ ನಮ್ಮನ್ನು ಸೆಳೆಯುತ್ತಿವೆ.

ಈ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರಾದ ಬಿ.ಎ.ಶಿವಶಂಕರ, ಶಾಸಕರಾದ ಎಚ್.ಡಿ.ತಮ್ಮಯ್ಯ, ಎಚ್.ಎಂ.ಲೋಕೇಶ್, ಎ.ಬಿ.ಸುದರ್ಶನ್, ಬಿ.ಎಂ.ರವಿ ಶಂಕರ್, ಎಂ.ಎಸ್.ನಿರಂಜನ್, ಸಿ.ಬಿ.ನಂದೀಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಹುಟ್ಟುಹಬ್ಬದ ದಿನವೇ ದಿನಸಿ ವಿತರಿಸಿದ ತುಪ್ಪದ ಬೆಡಗಿ!
Next: ಬಿಜೆಪಿಯವರಿಗೆ ಹುಚ್ಚು ಹಿಡಿದಿದೆ; ಸಚಿವ ದರ್ಶನಾಪುರ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.