Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೊರೊನಾ ಭೀತಿ; ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆ ಬಗ್ಗೆ ಮಧು ಬಂಗಾರಪ್ಪ ಹೇಳಿದ್ದೇನು?
  • Bangalore
  • Front news
  • Politics
  • State

ಕೊರೊನಾ ಭೀತಿ; ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆ ಬಗ್ಗೆ ಮಧು ಬಂಗಾರಪ್ಪ ಹೇಳಿದ್ದೇನು?

admin May 27, 2025 1 minute read
Spread the love

ಬೆಂಗಳೂರು: ಕಳೆದ ಮೂರು ನಾಲ್ಕು ವರ್ಷಗಳ ಹಿಂದೆ ಇಡೀ ಜಗತ್ತಿನಾದ್ಯಂತ ಲಕ್ಷಾಂತರ ಜೀವಗಳನ್ನು ಬಲಿಪಡಿಸಿದ್ದ ಕೊರೊನಾ ವೈರಸ್ ಮತ್ತೆ ರಾಷ್ಟ್ರದ ರಾಜಧಾನಿ ದೆಹಲಿ ಸೇರಿದಂತೆ ಕರ್ನಾಟಕ ರಾಜ್ಯಕ್ಕೂ ಒಕ್ಕರಿಸಿರುವುದರಿಂದ ಜನ ಭಯಭೀತರಾಗಿದ್ದಾರೆ. ಇನ್ನು ನಾಳೆಯಿಂದ (ಮೇ 29) ರಿಂದ ರಾಜ್ಯದಲ್ಲಿ ಶಾಲೆಗಳು ಪುನರಾರಂಭವಾಗುತ್ತಿರುವುದರಿಂದ ಮಕ್ಕಳು ಹಾಗೂ ಪೋಷಕರಿಗೆ ಢವಢವ ಶುರುವಾಗಿದೆ.

ಇನ್ನು ಕೊರೊನಾ ಹೆಚ್ಚುತ್ತಿರುವ ಕಾರಣ ಶಾಲೆಗಳಿಗೆ ಯಾವುದೇ ಮಾರ್ಗಸೂಚಿಯನ್ನು  ಬಿಡುಗಡೆ ಮಾಡುವುದಿಲ್ಲ  ಎಂದು ಶಾಲಾ ಶಿಕ್ಷಣ ಸಚಿವರಾಗಿರುವಂತ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಬಗ್ಗೆ ಈವರೆಗೂ ಆರೋಗ್ಯ ಇಲಾಖೆ ಯಾವುದೇ ವರ್ಗ ಸೂಚಿ ಬಿಡುಗಡೆ ಮಾಡಿಲ್ಲ ಹಾಗಾಗಿ ಶಾಲೆಗಳಿಗೂ ಯಾವುದೇ ಮಾರ್ಗಸೂಜಿ ಇಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳನ್ನು ಶಾಲೆಗೆ ಕಳಿಸಬೇಕೆಂದು ಪೋಷಕರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಆರ್‌ ಅಶೋಕ & ವಿಜಯೇಂದ್ರ ಅಸಮರ್ಥರು: ಡಿಕೆ ಸುರೇಶ್

ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ಕೊಟ್ಟರೆ ಅದನ್ನ ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ ಕೊಡುವ ಮಾರ್ಗಸೂಚಿಯನ್ನೂ ನಾವು ಜಾರಿ ಮಾಡುತ್ತೇವೆ. ಇಲ್ಲಿವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ ಎಂದಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಆರ್‌ ಅಶೋಕ & ವಿಜಯೇಂದ್ರ ಅಸಮರ್ಥರು: ಡಿಕೆ ಸುರೇಶ್
Next: ನಟ ಶ್ರೀಧರ್‌ ನಾಯಕ್‌ ವಿಧಿವಶ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.