Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಟ ಶ್ರೀಧರ್‌ ನಾಯಕ್‌ ವಿಧಿವಶ
  • Bangalore

ನಟ ಶ್ರೀಧರ್‌ ನಾಯಕ್‌ ವಿಧಿವಶ

admin May 27, 2025 1 minute read
Spread the love

ಬೆಂಗಳೂರು: ನಟ ಶ್ರೀಧರ್ ನಾಯಕ್ (42 ವರ್ಷ) ಕಳೆದ ಆರು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು (ಮಂಗಳವಾರ ಮೇ 27) ರಂದು ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಇನ್ನು ತಮ್ಮ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಆರ್ಥಿಕ ಸಹಾಯ ಕೋರಿದ್ದರು. ಆದರೆ ಅಭಿಮಾನಿಗಳ ಪ್ರಾರ್ಥನೆ ಫಲಿತದೆ ವಿಧಿವಶರಾಗಿದ್ದಾರೆ.

ಪಾರು ಧಾರಾವಾಹಿ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಧಾರಾವಾಹಿಯಲ್ಲಿ ನಟಿಸಿದ ಅವರು ಇತ್ತೀಚಿಗಷ್ಟೇ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾದಲ್ಲಿ ನಟನೆ ಮಾಡಿದ್ರು. ಇದನ್ನೂ ಓದಿ: ಕಾಂತಾರ 2: ಸಿನಿಮಾ ಚಿತ್ರೀಕರಣ ಸಂದರ್ಭದಲ್ಲಿ ಕಲಾವಿದನ ಸಾವು

42ನೇ ವರ್ಷಕ್ಕೆ ಶ್ರೀಧರ್ ನಾಯಕರವರು ತಮ್ಮ ಬದುಕಿನ ಪಯಣವನ್ನು ಮುಗಿಸಿದ್ದಾರೆ. ಗುರುತೇ ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು.

 

 

About the Author

admin

Administrator

Visit Website View All Posts

Spread the love

Post navigation

Previous: ಕೊರೊನಾ ಭೀತಿ; ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆ ಬಗ್ಗೆ ಮಧು ಬಂಗಾರಪ್ಪ ಹೇಳಿದ್ದೇನು?
Next: ಪ್ರಧಾನಿ ಕರೆದ ಸಭೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯನವರಿಗೆ ಸಮಯವಿಲ್ಲವೇ?: ಆರ್‌.ಅಶೋಕ್‌

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.