Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಡೆನೂರು ಮನುಗೆ ಕಿರಿತೆರೆ, ಹಿರಿತೆರೆಯಿಂದ ಬ್ಯಾನ್
  • Bangalore
  • Cinema
  • Crime
  • Front news
  • State

ಮಡೆನೂರು ಮನುಗೆ ಕಿರಿತೆರೆ, ಹಿರಿತೆರೆಯಿಂದ ಬ್ಯಾನ್

admin May 27, 2025
Spread the love

ಬೆಂಗಳೂರು: ಕಾಮಿಡಿ ಕಿಲಾಡಿ ಶೋ ಮೂಲಕ ಚಿರಪರಿಚಿತರಾದ ನಟ ಮಡೆನೂರು ಮನು ಅವರು ಸಹ ಕಲಾವಿದೆಗೆ ಲೈಂಗಿಕ ದೌರ್ಜನ್ಯ, ಕಿರುಕುಳ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲು ಸೇರವಾಸ ಅನುಭವಿಸುತ್ತಿರುವ ಮನು ಅವರಿಗೆ ಕನ್ನಡ ಕಿರುತೆರೆ ಮತ್ತು ಹಿರಿತೆರೆಯಿಂದ ಬ್ಯಾನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹೌದು, ಕನ್ನಡ ಚಿತ್ರರಂಗದ ಹಿರಿಯ ನಟರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂಬ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲಾಗುತ್ತಿದ್ದಂತೆ ನಟ ಮನು ಮೇಲೆ ಹಲವರು ದೂರು ನೀಡಲು ಮುಂದಾಗಿದ್ದು, ಶಿವರಾಜ್ ಕುಮಾರ್, ದರ್ಶನ್, ಧ್ರುವ ಸರ್ಜಾ ಸೇರಿದಂತೆ ಇನ್ನು ಹಲವಾರು ಕನ್ನಡ ಚಿತ್ರರಂಗದ ನಟರ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಕನ್ನಡ ಫಿಲಂ ಚೇಂಬರ್ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಇದನ್ನೂ ಓದಿ: ಮಡೆನೂರು ಮನು ಪತ್ನಿ ಗಂಡನ ಬಗ್ಗೆ ಹೇಳಿದ್ದೇನು?

ಆಡಿಯೋ ವೈರಲ್​ ಬೆನ್ನಲ್ಲೇ ಮಡೆನೂರು ಮನು ಅವರನ್ನು ಕಿರಿತೆರೆ ಹಾಗೂ ಹಿರಿತೆರೆಯಿಂದ ಬ್ಯಾನ್ ಮಾಡಲಾಗಿದೆ. ಅಲ್ಲದೇ ಮಡೆನೂರು ಮನು ವಿರುದ್ಧ ವಾಣಿಜ್ಯ ಮಂಡಳಿಯೂ ದೂರು ಕೊಡ್ತೀವಿ ಅಂತ ಹೇಳಿದೆ. ವೈರಲ್ ಆಗಿರುವ ಆಡಿಯೋ ಕುರಿತಾಗಿ ಮಾತಾಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ಎಲ್ಲಾ ಸಂಸ್ಥೆಗಳನ್ನೂ ಸಭೆ ಮಾಡಿದ್ದೇವೆ. ದುರಹಂಕಾರಿ ಮಾತನ್ನ ಆಡಿದ್ದಾರೆ. ನಾವು ಅಸಹಕಾರ ತೋರಿಸಬೇಕು ಎಂದು ತೀರ್ಮಾನಿಸಲಾಗಿದೆ  ಎಂದು ಹೇಳಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ: ಶರಣ್‌ ಪ್ರಕಾಶ್‌ ಪಾಟೀಲ್
Next: ಗ್ರಾಮೀಣ ಯುವ ಸಮೂಹವನ್ನು ಸಬಲರನ್ನಾಗಿಸುವುದೇ ನಮ್ಮ ಗುರಿ: ಶರಣ್‌ ಪ್ರಕಾಶ್‌ ಪಾಟೀಲ್‌

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.