Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎನ್ಎಚ್ಎಮ್ ವೈದ್ಯರಿಗೆ, ನರ್ಸ್​ಗಳಿಗೆ ಸಿಹಿ ಸುದ್ದಿ
  • Bangalore
  • Politics
  • State

ಎನ್ಎಚ್ಎಮ್ ವೈದ್ಯರಿಗೆ, ನರ್ಸ್​ಗಳಿಗೆ ಸಿಹಿ ಸುದ್ದಿ

admin May 30, 2025 1 minute read
Spread the love

ಕರ್ನಾಟಕ ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ತಾಂಡವವಾಡುತ್ತಿದ್ದು, ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆಯ ಕ್ರಮವಾಗಿ ಆಸ್ಪತ್ರೆಗಳಲ್ಲಿ ಕೊರೊನಾ ಟೆಸ್ಟಿಂಗ್ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.

ಇನ್ನು ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲಿ ಎನ್ ಎಚ್ ಎಮ್ ವೈದ್ಯರಿಗೆ ಹಾಗೂ ನರ್ಸ್ಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇದನ್ನೂ ಓದಿ: ಆರ್‌ಸಿಬಿ ತಂಡಕ್ಕೆ ವಿಶ್ ಮಾಡಿದ ವಿಜಯ ಮಲ್ಯ

ಹೌದು, ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸಲು ತಜ್ಞ ವೈದ್ಯರಿಗೆ ಆರೋಗ್ಯ ಇಲಾಖೆ ಭರ್ಜರಿ ಗಿಫ್ಟ್​ ನೀಡಿದೆ. NHM ಅಡಿಯಲ್ಲಿ ನೇಮಕವಾಗುವ ಗುತ್ತಿಗೆ ವೈದ್ಯರ ವೇತನವನ್ನ ಹೆಚ್ಚಿಸಿ ಆದೇಶಿಸಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ತಮ್ಮ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಆರ್‌ಸಿಬಿ ತಂಡಕ್ಕೆ ವಿಶ್ ಮಾಡಿದ ವಿಜಯ ಮಲ್ಯ
Next: ರಾಜ್ಯದ 7 ಜಿಲ್ಲೆಗಳಲ್ಲಿ ಲೋಕಾ ರೇಡ್

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.