Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರಜಾಸೌಧವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಅಸ್ತು
  • Bangalore
  • Front news
  • Politics
  • State

ಪ್ರಜಾಸೌಧವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಅಸ್ತು

admin May 31, 2025 1 minute read
Spread the love

ಬೆಂಗಳೂರು: ಕರ್ನಾಟದಕ ಕಾಂಗ್ರೆಸ್ ಸರ್ಕಾರವು ರಾಜ್ಯದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಲಭ್ಯವಾಗಿಸುವ ಉದ್ದೇಶದಿಂದ ರಾಜ್ಯದ ಸುಮಾರು 49 ಪ್ರಜಾಸೌಧವನ್ನು ನಿರ್ಮಿಸಲು ಮುಂದಾಗಿದ್ದು ಶು(ಕ್ರವಾರ ಮೇ 30) ರಂದು ಆಯಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ.

ನಗರದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರಿಗೆ ಹಸ್ತಾಂತರಿಸಿದರು.

ಜಿಲ್ಲೆಯ ತಾಲ್ಲೂಕು ಆಡಳಿತಗಳ ಅನುಕೂಲಕ್ಕೆ ಮಹತ್ವದ ಪ್ರಜಾಸೌಧ ಕಟ್ಟಡಗಳನ್ನು ಒದಗಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಒಂದೇ ಸೂರಿನ ಅಡಿಯಲ್ಲಿ ಎಲ್ಲ ಸರ್ಕಾರಿ ಸೇವೆಗಳನ್ನು ಒದಗಿಸುವಂತಹ ಸುಸಜ್ಜಿತ ಕಟ್ಟಡಗಳು ದೊರಕಿದಾಗ ಜನತೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಇದನ್ನೂ ಓದಿ: ಆತ್ಮನಿರ್ಭರ ಭಾರತದ ದೃಷ್ಟಿಕೋನಕ್ಕೆ ಮತ್ತೊಂದು ಗರಿ ಸೇರ್ಪಡೆ: ಶೋಭಾ ಕರಂದ್ಲಾಜೆ

 

About the Author

admin

Administrator

Visit Website View All Posts

Spread the love

Post navigation

Previous: ಆತ್ಮನಿರ್ಭರ ಭಾರತದ ದೃಷ್ಟಿಕೋನಕ್ಕೆ ಮತ್ತೊಂದು ಗರಿ ಸೇರ್ಪಡೆ: ಶೋಭಾ ಕರಂದ್ಲಾಜೆ
Next: ವಿದೇಶಕ್ಕೆ ಹಾರಲು ʼಡೆವಿಲ್ʼ ರೆಡಿ..!

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.