Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • HDK ಯವರನ್ನ ಖುದ್ದು ಭೇಟಿಯಾಗಿದ್ದೇನೆ: ರಾಮಲಿಂಗಾರೆಡ್ಡಿ
  • Bangalore
  • Front news
  • Politics
  • State

HDK ಯವರನ್ನ ಖುದ್ದು ಭೇಟಿಯಾಗಿದ್ದೇನೆ: ರಾಮಲಿಂಗಾರೆಡ್ಡಿ

admin May 31, 2025
Spread the love

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಖುದ್ದಾಗಿ ನಾನೇ ಭೇಟಿ ಮಾಡಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಎಲೆಕ್ಟ್ರಿಕ್ ಬಸ್ ನೀಡಿರುವುದಕ್ಕೆ ಸರ್ಕಾರದಿಂದ ಯಾವುದೇ ಅಭಿನಂದನೆ ಸಲ್ಲಿಸಿಲ್ಲ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವರು, ಖುದ್ದು ಹೆಚ್ ಡಿ ಕುಮಾರಸ್ವಾಮಿ ಅವರನ್ನು ನಾನೇ ಭೇಟಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಗ್ರಾಸ್ ಕಾಸ್ಟ್ ಕಂಟ್ರ್ಯಾಕ್ಟ್ ಸ್ಕೀಮಿನಡಿ ರಾಜ್ಯಕ್ಕೆ 4,500 ಎಲೆಕ್ಟ್ರಿಕ್ ಬಸ್​ ಸಿಕ್ಕಿರೋದು ಸತ್ಯ, ರಾಜ್ಯ ಸರ್ಕಾರ 10,000 ಬಸ್​ಗಳಿಗೆ ಬೇಡಿಕೆಯಿಟ್ಟಿತ್ತು, ಕೇಂದ್ರವು 7,500 ಬಸ್​ಗಳನ್ನು ನೀಡುವ ಭರವಸೆ ನೀಡಿತ್ತು, ಅದರೆ 4,500 ಬಸ್​ಗಳನ್ನು ಮಾತ್ರ ನೀಡಿದೆ, ಅವರು ನೀಡಿರುವ ಬಸ್​ಗಳನ್ನು ಖಾಸಗಿ ಸಂಸ್ಥೆಗಳು ಆಪರೇಟ್ ಮಾಡುತ್ತವೆ ಎಂದು ರಾಮಲಿಂಗಾರೆಡ್ಡಿ ಹೇಳಿದರು. ಇದನ್ನೂ ಓದಿ: ಡಿಡಿಪಿಐಗಳಿಗೆ ಸಿಎಂ ಬಿಗ್ ಶಾಕ್

ಮೂರು ಪ್ರವೇಟ್ ಕಂಪನಿಗಳು ಕೇಂದ್ರ ಸರ್ಕಾರದ ನೀತಿಯಂತೆ ಎಲೆಕ್ಟ್ರಿಕ್ ಬಸ್ ಗಳನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ ಎಂದಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಡಿಡಿಪಿಐಗಳಿಗೆ ಸಿಎಂ ಬಿಗ್ ಶಾಕ್
Next: ‘ಕಣ್ಣಪ್ಪ’ ಚಿತ್ರ ಮಾಡಲು ಧೈರ್ಯ ಬೇಕು:  ಶಿವಣ್ಣ

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.